ಲೋಕಸಭಾ ಫಲಿತಾಂಶ ಬೆನ್ನಲ್ಲೇ ಲಕ್ಷ್ಮೀಯರಿಗೆ ಶಾಕ್.!!‌ ಇನ್ಮುಂದೆ ಹಣ ಬರಲ್ವಾ??

ಹಲೋ ಸ್ನೇಹಿತರೇ, ಕಳೆದ ಹತ್ತು ತಿಂಗಳಿಂದ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಕಾಂಗ್ರೆಸ್ ಸರ್ಕಾರ ರಾಜ್ಯ ದಲ್ಲಿ ಅಧಿಕಾರಕ್ಕೆ ಬಂದ ಮೇಲಿಂದ ಜಾರಿಗೆ ತಂದಿರುವಂತಹ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದು ಪ್ರಮುಖ ಯೋಜನೆಯಾಗಿ ಕಾಣಿಸಿಕೊಂಡಿದೆ ಎಂದು ಹೇಳಬಹುದಾಗಿದೆ. ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು 2,000ಗಳಂತೆ ಒಟ್ಟಾರೆಯಾಗಿ 20 ಸಾವಿರ ರೂಪಾಯಿ ಹಣವನ್ನು ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ರಿಜಿಸ್ಟರ್ ಮಾಡಿಕೊಂಡಿರುವಂತಹ ಮಹಿಳೆಯರ ಖಾತೆಗೆ ವರ್ಗಾವಣೆ ಮಾಡಲಾಗಿದೆ.

Gruha Lakshmi Yojana

ಆದರೆ ಈಗ ಲೋಕಸಭಾ ಚುನಾವಣೆ ಬಂದಿರುವ ಬೆನ್ನಲ್ಲೇ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಕೆಲವೊಂದು ಪ್ರಮುಖ ಬದಲಾವಣೆಗಳನ್ನು ಮಾಡುವ ನಿರ್ಧಾರಕ್ಕೆ ರಾಜ್ಯ ಸರ್ಕಾರ ಬಂದಿದೆ ಎಂದು ಹೇಳಬಹುದಾಗಿದೆ. ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಪಕ್ಷಗಳಿಗೆ ಈ ಚುನಾವಣೆಯಲ್ಲಿ ಸೋಲು ಕಂಡು ಬಂದಿರುವುದು ನಿಮಗೆಲ್ಲರಿಗೂ ತಿಳಿದಿದೆ ಎಂದು ಹೇಳಬಹುದಾಗಿದೆ. ಇದಕ್ಕಿಂತಲೂ ಪ್ರಮುಖವಾಗಿ ಈಗ ಇದರ ಪರಿಣಾಮ ಗೃಹಲಕ್ಷ್ಮಿ ಯೋಜನೆಗೂ ಸಹ ಬಿದ್ದಿದೆ ಎನ್ನುವ ರೀತಿಯಲ್ಲಿ ಹೊಸದಾದ ಬದಲಾವಣೆಗಳು ಕಂಡುಬಂದಿವೆ ಎಂದು ತಿಳಿಸಲಾಗಿದೆ.

45,000 ಅತಿಥಿ ಶಿಕ್ಷಕರ ನೇಮಕಾತಿಗೆ ಒಪ್ಪಿಗೆ ನೀಡಿದ ಸರ್ಕಾರ!

ರಿಸಲ್ಟ್ ಬೆನ್ನಲ್ಲೇ ಗೃಹಲಕ್ಷ್ಮಿ ಯೋಜನೆಯಲ್ಲಿ ಹೊಸ ಬದಲಾವಣೆ

ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಕಳೆದ ಹತ್ತು ತಿಂಗಳಿಂದ ಪ್ರತಿ ತಿಂಗಳಿಗೆ 2000 ರೂಪಾಯಿ ರೀತಿಯಲ್ಲಿ ಒಟ್ಟಾರೆಯಾಗಿ ಮಹಿಳೆಯರ ಖಾತೆಗೆ 20,000 ಹಣವನ್ನು ತಲಾ ವರ್ಗಾವಣೆ ಮಾಡಲಾಗಿದೆ. ಈಗ ಇದರಲ್ಲಿ ಕೆಲವು ಮಹಿಳೆಯರಿಂದ ಹಣವನ್ನು ವಾಪಸ್ ಪಡೆದುಕೊಳ್ಳುವಂತಹ ನಿರ್ಧಾರವನ್ನು ರಾಜ್ಯ ಸರ್ಕಾರವು ಇದೀಗ ಮಾಡಿದ ಎನ್ನುವದಾಗಿ ತಿಳಿದು ಬಂದಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಈ ಯೋಜನೆಯು ಆರ್ಥಿಕವಾಗಿ ಹಿಂದುಳಿದಿರುವಂತಹ BPL ರೇಷನ್ ಕಾರ್ಡ್ ಕುಟುಂಬದವರಿಗೆ ಮಾಡಿಸಲಾಗಿತ್ತು.

ಆದ್ರೆ ರಾಜ್ಯದಲ್ಲಿ ಸಾಕಷ್ಟು ಮಹಿಳೆಯರು ನಕಲಿಯಾದ ದಾಖಲೆ ಪತ್ರಗಳನ್ನು ನೀಡುವ ಮೂಲಕ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಮಾಡಿಕೊಂಡಿದ್ದು ಅವರು ಅರ್ಹರಾಗಿದ್ರೆ ಇದ್ದರೂ ಕೂಡ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆದುಕೊಂಡಿದ್ದಾರೆ ಎಂಬುದಾಗಿ ತಿಳಿದು ಬಂದಿದ್ದು ಅಂಥವರನ್ನು ಕಂಡುಹಿಡಿದು ಅವರಿಂದ ಗೃಹಲಕ್ಷ್ಮಿ ಯೋಜನೆ ಹಣವನ್ನು ವಾಪಸ್ ಪಡೆದುಕೊಳ್ಳುವಂತಹ ನಿರ್ಧಾರಕ್ಕೆ ಸರ್ಕಾರವು ಬಂದಿರುವುದು ಮಾತ್ರವಲ್ಲದೆ ಈಗಾಗಲೇ ಈ ನಿಟ್ಟಿನಲ್ಲಿ ನಕಲಿ ದಾಖಲೆ ಪತ್ರವನ್ನು ನೀಡಿ ಬಿಪಿಎಲ್ ರೇಷನ್ ಕಾರ್ಡ್ ಅನ್ನು ಮಾಡಿಸಿಕೊಂಡಿರುವಂತಹ ಒಂದು ಲಕ್ಷಕ್ಕೂ ಹೆಚ್ಚಿನ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ.

ಇತರೆ ವಿಷಯಗಳು:

ಪಡಿತರ ಚೀಟಿ ಜೂನ್ ಪಟ್ಟಿ ರಿಲೀಸ್! ಮಳೆಗಾಲದಲ್ಲಿ ಸಿಗುತ್ತಾ ಹೆಚ್ಚು ರೇಷನ್?

ಮುಂದಿನ 5 ದಿನ ಭಾರಿ ಮಳೆ! ಕರಾವಳಿಯಲ್ಲಿ ಯಲ್ಲೋ ಅಲರ್ಟ್ ಘೋಷಣೆ

Leave a Reply

Your email address will not be published. Required fields are marked *