ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಒಟ್ಟು 120 ಅಂಗನವಾಡಿ ಕಾರ್ಯಕರ್ತೆ ಮತ್ತು 393 ಅಂಗನವಾಡಿ ಸಹಾಯಕಿಯಾರು ಕೋಲಾರ ಜಿಲ್ಲೆಯಾದ್ಯಂತ ಇರುವ 6 ಶಿಶು ಅಭಿವೃದ್ಧಿ ಯೋಜನೆಗಳಡಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ಹುದ್ದೆಗಳ ವಿವರ:
- ಅಂಗನವಾಡಿ ಕಾರ್ಯಕರ್ತೆ: 120
- ಅಂಗನವಾಡಿ ಸಹಾಯಕಿ: 393
ವಿದ್ಯಾರ್ಹತೆ:
- ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ 12ನೇ ತರಗತಿ / ಡಿಪ್ಲೊಮ ಇಸಿಸಿಇ / ತತ್ಸಮಾನ ಶಿಕ್ಷಣ ಪಾಸ್ ಮಾಡಿರಬೇಕು.
- ಅಂಗನವಾಡಿ ಸಹಾಯಕಿ ಹುದ್ದೆ: 10ನೇ ತರಗತಿ ಉತ್ತೀರ್ಣರಾಗಿರಬೇಕು.
ವಯೋಮಿತಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಕಾರ ಕನಿಷ್ಠ 18 ವರ್ಷ ತುಂಬಿರಬೇಕು. 35 ವರ್ಷ ವಯಸ್ಸು ಮೀರಿರಬಾರದು. ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
19-04-2024
Notification | Click here |
Apply online | Click here |