ಹಲೋ ಸ್ನೇಹಿತರೆ, ಸರ್ಕಾರ ಉಚಿತ ಪಡಿತರ ಫಲಾನುಭವಿಗಳು ಪಡಿತರ ಚೀಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಸೂಚನೆ ನೀಡಿತ್ತು ಆದರೆ, ನೀವು ಇನ್ನೂ ನಿಮ್ಮ ಆಧಾರ್ ಅನ್ನು ಪಡಿತರ ಚೀಟಿ ಅಥವಾ ಆಹಾರ ಸಬ್ಸಿಡಿ ಖಾತೆಗೆ ಲಿಂಕ್ ಮಾಡದಿದ್ರೆ ಮತ್ತೆ ಅವಕಾಶ ಸಿಗಲಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ.
ಆಹಾರ ಸಬ್ಸಿಡಿ ಖಾತೆಗಳು ಅಥವಾ ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿಯಲ್ಲಿ ಪಡಿತರ ಚೀಟಿಗಳೊಂದಿಗೆ ಆಧಾರ್ ಅನ್ನು ಲಿಂಕ್ ಮಾಡಲು ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ ಎಂದು ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಅಧಿಕೃತ ಅಧಿಸೂಚನೆ ಹೊರಡಿಸಿದೆ.
ಪಡಿತರ ಚೀಟಿಯನ್ನು ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಮಾಡಲು ಕೊನೆಯ ದಿನಾಂಕ:
ಮನೆ ಇಲ್ಲದವರಿಗೆ ಮನೆ ಭಾಗ್ಯ.!! ಕೇಂದ್ರದ ಈ ಯೋಜನೆಗೆ ಅರ್ಜಿ ಸಲ್ಲಿಸಿದವರಿಗೆ ಮಾತ್ರ
ಆಧಾರ್ ಅನ್ನು ಪರಿಶೀಲಿಸಲು ಅಥವಾ ಲಿಂಕ್ ಮಾಡಲು ಹೊಸ ಕೊನೆಯ ದಿನಾಂಕವನ್ನು ಜೂನ್ 30, 2024 ರ ಬದಲು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗಿದೆ. ಈ ಗಡುವನ್ನು ಸರ್ಕಾರವು ಈ ಹಿಂದೆ ಹಲವು ಬಾರಿ ವಿಸ್ತರಿಸಿದೆ. ಪಡಿತರ ಚೀಟಿಯನ್ನು ಆಧಾರ್ ಕಾರ್ಡ್ ಗೆ ಲಿಂಕ್ ಮಾಡುವುದು ಅವಶ್ಯಕ. ಫೆಬ್ರವರಿ 2017 ರಲ್ಲಿ, ಸಾರ್ವಜನಿಕ ವಿತರಣಾ ವ್ಯವಸ್ಥೆ ಅಡಿಯಲ್ಲಿ ಪ್ರಯೋಜನಗಳನ್ನು ಪಡೆಯಲು ಪಡಿತರ ಚೀಟಿಯನ್ನು ಆಧಾರ್ ಕಾರ್ಡ್ಗೆ ಲಿಂಕ್ ಮಾಡುವುದನ್ನು ಸರ್ಕಾರ ಪ್ರತಿಯೊಬ್ಬರಿಗೂ ಕಡ್ಡಾಯಗೊಳಿಸಿದೆ.
ಇತರೆ ವಿಷಯಗಳು:
ಪಶುವೈದ್ಯಾಧಿಕಾರಿ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ! 400+ ಖಾಲಿ ಹುದ್ದೆ
ಕೆಎಸ್ಆರ್ಟಿಸಿ ಬಸ್ ಹೊಸ ನಿರ್ಧಾರ.!!! ಸರ್ಕಾರದಿಂದ ಬಂತು ಖಡಕ್ ವಾರ್ನಿಂಗ್