ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಸರ್ಕಾರವು ಘೋಷಿಸಿದ ಹೊಸ ಕೃಷಿ ಯೋಜನೆಗಳನ್ನು ಜೂನ್ 20ರೊಳಗೆ ಜಾರಿಗೊಳಿಸುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇನ್ನು ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ.
ಹೊಸ ಯೋಜನೆಗಳ ಜಾರಿಗೆ ಸಂಬಂಧಿಸಿದಂತೆ ಕೃಷಿ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಸಚಿವರು ಚರ್ಚೆ ನಡೆಸಿದ್ದಾರೆ. ಬಜೆಟ್ ನಲ್ಲಿ ಘೋಷಣೆಯಾದ ಪ್ರಸಕ್ತ 19 ಯೋಜನೆಗಳಲ್ಲಿ 12 ಯೋಜನೆಗಳಿಗೆ ಸರ್ಕಾರ ಆದೇಶ ಹೊರಡಿಸಿದ್ದು, ಬಾಕಿ ಯೋಜನೆಗಳಿಗೆ ವಾರದೊಳಗೆ ಆದೇಶ ಹೊರಡಿಸಿ ಯೋಜನೆಗಳನ್ನು ಜಾರಿಗೊಳಿಸುವಂತೆ ತಿಳಿಸಿದ್ದಾರೆ.
ಕೃಷಿ ಕ್ಷೇತ್ರವನ್ನು ಸುಸ್ಥಿರ ಅಭಿವೃದ್ಧಿ ಮತ್ತು ಲಾಭದಾಯಕವಾಗಿ ಮಾಡಲು ಈ ರೈತ ಸಮೃದ್ಧಿ ಯೋಜನೆ ರೂಪಿಸಿದ್ದು,
ಕೃಷಿ ಭೂಮಿ ಇದ್ದವರಿಗೆ ಶಾಕಿಂಗ್ ನ್ಯೂಸ್.! ಸರ್ಕಾರದಿಂದ ಬಂತು ನ್ಯೂ ರೂಲ್ಸ್
ಈ ಯೋಜನೆಯ ಲಾಭವನ್ನು ಸಮರ್ಪಕವಾಗಿ ರೈತರಿಗೆ ತಲುಪಿಸಲು ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದ್ದಾರೆ.
ಹಾಗೆಯೇ, ಕರ್ನಾಟಕ ರೈತ ಸಮೃದ್ಧಿ ಯೋಜನೆ, ಕೃಷಿ ಅಭಿವೃದ್ಧಿ ಪ್ರಾಧಿಕಾರ, ಕೃಷಿ ಭಾಗ್ಯ ಯೋಜನೆ, ಸಮುದಾಯದ ಬೀಜ ಬ್ಯಾಂಕ್ ಸ್ಥಾಪನೆ, ನಮ್ಮ ಮಿಲೆಟ್ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.
ಇತರೆ ವಿಷಯಗಳು:
ಫ್ರೀ ಬಸ್ ಸೌಲಭ್ಯ ಪಡೆಯುವವರಿಗೆ ಶಾಕ್.!! ಸಾರಿಗೆ ಸಚಿವರಿಂದ ಹೊಸ ಅಪ್ಡೇಟ್
ವಾಹನ ಸವಾರರಿಗೆ ಸಿಕ್ತು ಬಿಗ್ ಟ್ವೀಸ್ಟ್.!! ಕೋರ್ಟ್ ಮಹತ್ವದ ನಿರ್ಧಾರ