ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯ 10 ನೇ ಕಂತಿನ ಹಣವನ್ನು ಈಗಾಗಲೇ ಬಿಡುಗಡೆ ಆಗಿದೆ. 11 ನೇ ಕಂತಿನ ಹಣ ಯಾವಾಗ ಖಾತೆಗೆ ಬರಲಿದೆ ಎಂದು ಕಾದು ಕುಳಿತಿರುವ ಗೃಹಲಕ್ಷ್ಮಿಯರಿಗೆ ಇಲ್ಲಿದೆ ಸಿಹಿ ಸುದ್ದಿ.
ಹೌದು. ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ 2 ಸಾವಿರ ಹಣವು ಕೆಲವರಿಗೆ ಮಾತ್ರ ಬಂದಿದೆ ಎನ್ನಲಾಗುತ್ತಿದೆ. ಮುಂದಿನ 2-3 ದಿನಗಳಲ್ಲಿ ಎಲ್ಲರಿಗೂ ಬಿಡುಗಡೆಯಾಗುವ ನಿರೀಕ್ಷೆಯಿದೆ.
ಮೊದಲು ಬೆಂಗಳೂರು ಗ್ರಾಮಾಂತರ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ ಹಾಸನ, ದಕ್ಷಿಣ ಕನ್ನಡ , ಉಡುಪಿ. ಚಿಕ್ಕಮಗಳೂರು. ಚಾಮರಾಜನಗರ ಜಿಲ್ಲೆಗಳಿಗೆ 11 ನೇ ಕಂತಿನ ಹಣ 2 ಸಾವಿರ ಮೊದಲು ಬಿಡುಗಡೆಯಾಗಲಿದೆ ಎಂದು ತಿಳಿಸಲಾಗಿದೆ.
ಮಹಿಳೆಯರಿಗೆ ಬಂಪರ್ ಕೊಡುಗೆ! ಈ ಕಾರ್ಡ್ ಇದ್ರೆ ಸಾಕು ಸಿಗಲಿದೆ ₹11,000
ಮನೆಯ ಯಜಮಾನಿಯರಿಗೆ ಮಾತ್ರ ಸಿಗುತ್ತಿದ್ದ ಗೃಹಲಕ್ಷ್ಮಿ ಯೋಜನೆಯ ಮಾಸಿಕ 2000 ರೂ. ಹಣ ಇನ್ಮುಂದೆ ತೃತೀಯ ಲಿಂಗಿಗಳಿಗೂ ಸಿಗಲಿದೆ. ಜುಲೈ ತಿಂಗಳಿಂದ ತೃತೀಯ ಲಿಂಗಿಗಳಿಗೂ ಸಹ ಗೃಹಲಕ್ಷ್ಮಿ ಯೋಜನೆಯ ಹಣ ದೊರೆಯಲಿದೆ.
ಈ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶವನ್ನು ಹೊರಡಿಸಿದೆ. ಗೃಹಲಕ್ಷ್ಮಿ ಹಣಕ್ಕಾಗಿ ಈ ತಿಂಗಳ ಅಂತ್ಯದೊಳಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕು. ಜಿಲ್ಲಾಧಿಕಾರಿಗಳು ವಿತರಣೆಯನ್ನು ಮಾಡಿದ ಐಡಿ ಕಾರ್ಡ್ ನೀಡಿ ಗೃಹಲಕ್ಷ್ಮಿ ಹಣಕ್ಕೆ ಅರ್ಜಿಯನ್ನು ಸಲ್ಲಿಸಬಹುದು.
ಇತರೆ ವಿಷಯಗಳು:
ಜನರನ್ನು ಕಂಗೆಡಿಸುತ್ತಿದೆ ಟೊಮೊಟೋ ಬೆಲೆ.!! ಇಂದಿನ ಬೆಲೆ ಎಷ್ಟು ಗೊತ್ತಾ??
ರೇಷನ್ ಕಾರ್ಡ್ ಉಳ್ಳವರಿಗೆ ಬಿಗ್ ಶಾಕ್.!!! ಇನ್ಮುಂದೆ ಈ 5 ನಿಯಮ ಪಾಲನೆ ಕಡ್ಡಾಯ