ಹಲೋ ಸ್ನೇಹಿತರೇ, ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಏನು? ಅರ್ಜಿ ಸಲ್ಲಿಕೆ ಹೇಗೆ? ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?:
- ಪರಿಶಿಷ್ಟ ಜಾತಿ ವರ್ಗಕ್ಕೆ ಸೇರಿದಂತಹ ವಿದ್ಯಾರ್ಥಿಗಳು ಹಾಗೂ ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದಂತಹ ವಿದ್ಯಾರ್ಥಿಗಳು ಅರ್ಹರು.
- ಮೊದಲನೆಯ ಪ್ರಯತ್ನದಲ್ಲಿಯೆ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿರುವ ಅಭ್ಯರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.
- ದ್ವಿತೀಯ ಪಿಯುಸಿ, ಡಿಪ್ಲೋಮಾ, ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು 2024 ನೇ ಸಾಲಿನಲ್ಲಿ ಮುಗಿಸಿದ್ದವರು ಈ ಪ್ರೋತ್ಸಾಹ ಧನವನ್ನು ಪಡೆಯಲು ಅರ್ಜಿ ಸಲ್ಲಿಸಬಹುದು.
ಎಷ್ಟು ಸ್ಕಾಲರ್ ಶಿಪ್ ಲಭ್ಯ:
- ದ್ವಿತೀಯ ಪಿಯುಸಿ ಹಾಗೂ ಮೂರು ವರ್ಷದ ಡಿಪ್ಲೋಮಾ ಮುಗಿಸಿದವರಿಗೆ -20,000
- ಪದವಿ ಮುಗಿಸಿರುವ ವಿದ್ಯಾರ್ಥಿಗಳಿಗೆ – 25,000
- ಸ್ನಾತಕೋತ್ತರ ಪದವಿ ಮುಗಿಸಿದವರಿಗೆ – 30,000
- ವೃತ್ತಿಪರ ಪದವಿ ಮುಗಿಸಿದವರಿಗೆ – 35,000
ಈ ದಿನ ಒಟ್ಟಿಗೆ 4,000 ರೂ. ಜಮಾ! ಗೃಹಲಕ್ಷ್ಮಿ ಹಣಕ್ಕಾಗಿ ಕಾಯುತ್ತಿರುವ ಹೊಸ ಅಪ್ಡೇಟ್
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆ ಯಾವುದು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- 10 ನೇ ತರಗತಿ ಅಂಕಪಟ್ಟಿ
- ಬ್ಯಾಂಕ್ ಖಾತೆಯ ವಿವರ
- ಮೊಬೈಲ್ ನಂಬರ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಇನ್ನು ನಿಗದಿಪಡಿಸಲಾಗಿಲ್ಲ. ಇಲಾಖೆಗಳು ನಿಗದಿಪಡಿಸಿದ ನಂತರ ತಿಳಿಸಲಾಗುವುದು.
ಇತರೆ ವಿಷಯಗಳು:
UPI ಬಳಕೆದಾರರಿಗೆ ಹೊಸ ಸೇವೆ ಆರಂಭ! ಇಂದಿನಿಂದಲೇ ಲಾಭ ಪಡೆಯಿರಿ
ಪಿಂಚಣಿ ಯೋಜನೆಯಲ್ಲಿ ಬದಲಾವಣೆ..! ಮಾಸಿಕ ಹಣ ಪಡೆಯಲು ಈ ಕೆಲಸ ಕಡ್ಡಾಯ