ಹಲೋ ಸ್ನೇಹಿತರೇ, ರಾಜ್ಯ ಸರ್ಕಾರದಿಂದಲೇ ಮುಂದಿನ ವರ್ಷದಿಂದ 50,000 ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತವಾಗಿ ತರಬೇತಿ ನೀಡಲಾಗುತ್ತದೆ ಎಂಬುದಾಗಿ ಶಾಲಾ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ತಿಳಿಸಿದ್ದಾರೆ. ಈ ಮೂಲಕ ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಈ ಕಾರಣದಿಂದ ನಿಮ್ಮ ಮಕ್ಕಳ ಜೀವನವನ್ನು ಉನ್ನತಿಯ ಕಡೆ ಮುನ್ನಡೆಸಲು ಸಹಕಾರಿಯಾಗುತ್ತದೆ. ಮಕ್ಕಳಿಗೆ ಸ್ಪರ್ಧತ್ಮಕ ಪರೀಕ್ಷೆಗಳಗೆ ಸಹಕಾರಿಯಾಗುತ್ತದೆ ಇದರಿಂದ ಮಕ್ಕಳು ಯಾವುದೇ ಪರೀಕ್ಷೆಗಳಿಗೆ ಹೆದರುವ ಅಗತ್ಯವಿರುವುದಿಲ್ಲ. ಮಕ್ಕಳ ಬಾಲ್ಯ ವಸ್ತೆಯಿಂದಲೇ ಅವರಿಗೆ ಅಗತ್ಯ ತರಬೇತಿಗಳನ್ನು ನೀಡಲಾಗುತ್ತದೆ.
ಮುಂದಿನ ವರ್ಷದಿಂದಲೇ 50 ಸಾವಿರ ಮಕ್ಕಳಿಗೆ ಸಿಇಟಿ ಹಾಗೂ ನೀಟ್, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲಾಗುವುದು. ಈ ವರ್ಷ 25 ಸಾವಿರ ಮಕ್ಕಳು ತರಬೇತಿಗೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಇತರೆ ವಿಷಯಗಳು:
‘ಅನ್ನಭಾಗ್ಯ’ ಫಲಾನುಭವಿಗಳಿಗೆ ಸಂತಸದ ಸುದ್ದಿ.! ಎಣ್ಣೆ, ಬೇಳೆ, ಸಕ್ಕರೆ ವಿತರಣೆಗೆ ಸರ್ಕಾರದ ಚಿಂತನೆ
ಈ ಕೆಲಸ ಮಾಡದಿದ್ರೆ ನಿಮ್ಮ ಖಾತೆಗೆ ಬರಲ್ಲ ಪಿಎಂ ಕಿಸಾನ್ 18 ನೇ ಕಂತಿನ ಹಣ.!