ಪ್ರತಿ ತಿಂಗಳ ರೇಷನ್ ಪಡೆಯಲು ಈ ಕೆಲಸ ಕಡ್ಡಾಯ! ಆಗಸ್ಟ್ 31 ಲಾಸ್ಟ್ ಡೇಟ್

ಹಲೋ ಸ್ನೇಹಿತರೇ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಅಧಿಕೃತ ಪ್ರಕಟಣೆಯನ್ವಯ ಪಡಿತರ ಚೀಟಿ ಹೊಂದಿರುವ ಗ್ರಾಹಕರು ತಮ್ಮ ಕಾರ್ಡನಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವಂತೆ ಸೂಚನೆ ನೀಡಲಾಗಿದೆ.

ration card e kyc online
ration card e kyc online

ಇ-ಕೆವೈಸಿ ಏಕೆ ಮಾಡಿಸಬೇಕು?

1) ನೈಜ ಫಲಾನುಭವಿಗಳಿಗೆಯೇ ಪ್ರತಿ ತಿಂಗಳು ಆಹಾರ ಧಾನ್ಯ ತಲುಪುತ್ತಿರುವುದನ್ನು ಖಚಿತಪಡಿಸಿಕೊಳ್ಳಲು.

2) ನಕಲಿ ರೇಷನ್ ಕಾರ್ಡದಾರರನ್ನು ಖಚಿತಪಡಿಸಿಕೊಳ್ಳಲು ಇ-ಕೆವೈಸಿ ಮಾಡಿಸಲು ಸೂಚಿಸಲಾಗಿದೆ.

3) ರೇಷನ್ ಕಾರ್ಡನಲ್ಲಿ ಮರಣ ಹೊಂದಿದ ಸದಸ್ಯರನ್ನು ಗುರುತಿಸಿ ಅಂತಹ ಸದಸ್ಯರನ್ನು ಕಾರ್ಡನಿಂದ ತೆಗೆದು ಹಾಕಲು.

ಸರ್ಕಾರದಿಂದ ಗುಡ್‌ ನ್ಯೂಸ್..!‌ ಕುಟುಂಬದವರ ಹೆಸರಿನಲ್ಲಿ ʼNPSʼ ಖಾತೆ ತೆರೆಯಲು ಅವಕಾಶ!

ರೇಷನ್ ಕಾರ್ಡ್ ಇ-ಕೆವೈಸಿ ಅನ್ನು ಎಲ್ಲಿ ಮಾಡಿಸಬೇಕು?

ರೇಷನ್ ಕಾರ್ಡನಲ್ಲಿರುವ ಸದಸ್ಯರು ಖುದ್ದು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಯನ್ನು ರೇಷನ್ ಕಾರ್ಡನಲ್ಲಿರುವ ಮೊಬೈಲ್ ಸಂಖ್ಯೆಯ ಸಮೇತ ಕಚೇರಿ ವೇಳೆಯಲ್ಲಿ ಭೇಟಿ ಮಾಡಿ ಇ-ಕೆವೈಸಿ ಅನ್ನು ಮಾಡಿಕೊಳ್ಳಬೇಕು.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸೂಚನೆಯ ಪ್ರಕಾರ 31 ಆಗಸ್ಟ್ 2024 ರ ಒಳಗಾಗಿ ಪಡಿತರ ಚೀಟಿ ಹೊಂದಿರುವ ಗ್ರಾಹಕರು ನ್ಯಾಯಬೆಲೆ ಅಂಗಡಿಯನ್ನು ಭೇಟಿ ಮಾಡಿ ಇ-ಕೆವೈಸಿ ಮಾಡಿಸಲು ಸೂಚನೆ ನೀಡಲಾಗಿದೆ.

ಇತರೆ ವಿಷಯಗಳು:

ಉಪನ್ಯಾಸಕರ ಕೆಲಸದ ಸಮಯ ಹೆಚ್ಚಳಕ್ಕೆ ಆದೇಶ!

ನಿರುದ್ಯೋಗಿಗಳಿಗೆ ಗುಡ್‌ ನ್ಯೂಸ್‌! ಪ್ರತಿ ತಿಂಗಳು ಪಡೆಯಬಹುದು ₹39,000

Leave a Reply

Your email address will not be published. Required fields are marked *