ಹಲೋ ಸ್ನೇಹಿತರೇ, ರಾಜ್ಯ ಸರ್ಕಾರವು ಕ್ಯಾನ್ಸರ್ ರೋಗಿಗಳಿಗೆ ಸಿಹಿಸುದ್ದಿ ನೀಡಿದ್ದು, ಮುಂದಿನ ತಿಂಗಳಿನಿಂದ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಕ್ಯಾನ್ಸರ್ ಗೆ ನೀಡುವ ಕಿಮೋಥೆರಪಿ ಡೇ ಕೇರ್ ಸೆಂಟರ್ ಪ್ರಾರಂಭಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕಿಮೋಥೆರಪಿ ಚಿಕಿತ್ಸೆ:
ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವರು, ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಸೆಪ್ಟೆಂಬರ್ ನಿಂದ ಕ್ಯಾನ್ಸರ್ ಗೆ ನೀಡುವ ಕಿಮೋತಥೆರಪಿ ಡೇ ಕೇರ್ ಸೆಂಟರ್ ಆರಂಭಿಸಲಾಗುವುದು. ಕಿಮೋಥೆರಪಿ ಚಿಕಿತ್ಸೆಗೆ ಸಂಬಂದಿಸಿದ ದೊಡ್ಡ ಆಸ್ಪತ್ರೆಗೆ ತೆರಳವುದನ್ನು ತಪ್ಪಿಸಲು ಮುಂದಿನ ತಿಂಗಳಿನಿಂದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿಯೇ ಕಿಮೋಥೆರಪಿ ಡೇ ಕೇರ್ ಸೆಂಟರ್ ಗಳು ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
ಪ್ರತಿಯೊಬ್ಬರ ಖಾತೆಗೂ ಸರ್ಕಾರದಿಂದ ಬರಲಿದೆ 46,715 ರೂ.! ಯಾವುದು ಈ ವೈರಲ್ ಸುದ್ದಿ
ಇನ್ನು ಅಪಘಾತಕ್ಕೆ ಒಳಗಾಗುವವರಿಗೆ ತುರ್ತು ಆರೋಗ್ಯ ಸೇವೆ ಒದಗಿಸಲು ಪ್ರತ್ಯೇಕ ಆಂಬುಲೆನ್ಸ್ ಸೇವೆಯನ್ನು ಶೀಘ್ರದಲ್ಲೆ ಪ್ರಾರಂಭಿಸಲಾಗುವುದು. ಈ ಸಂಬಂದ 60-70 ಹಾಟ್ ಸ್ಪಾಟ್ ಗಳು ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ.
ಇತರೆ ವಿಷಯಗಳು:
ಹೆಣ್ಣು ಮಕ್ಕಳಿಗೆ ಶಾಕಿಂಗ್ ನ್ಯೂಸ್.!! ಈ ಯೋಜನೆಯ ನಿಯಮಗಳು ಇನ್ಮುಂದೆ ಚೇಂಜ್
ಭಾರತದಲ್ಲಿ ಬ್ಯಾನ್ ಆದ ಟೆಲಿಗ್ರಾಂ.!! ನೆಕ್ಸ್ಟ್ ಯಾವ ಆ್ಯಪ್ ಗೊತ್ತಾ??