ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗ ಅವಕಾಶ, ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

Central Food Technological Research Institute : ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ, ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಉದ್ಯೋಗದ ಸ್ಥಳ:

ಮೈಸೂರು

ಹುದ್ದೆಯ ವಿವರ:

ಜೂನಿಯರ್ ರಿಸರ್ಚ್ ಫೆಲೋ (jrf)

ವಿದ್ಯಾರ್ಹತೆ:

ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಲೈಫ್​ ಸೈನ್ಸಸ್​​ ನಲ್ಲಿ ಎಂ.ಟೆಕ್, ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 1, 2024ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:

31,000 ನೀಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ಎಪ್ರಿಲ್ 5, 2024 ಇಂದು

ಅರ್ಜಿ ಸಲ್ಲಿಕೆ ಹೇಗೆ?:

Apply onlineClick here

Leave a Comment