ಹಲೋ ಸ್ನೇಹಿತರೆ, ಕೇಂದ್ರ ಸರ್ಕಾರವು ಹೊಸದಾಗಿ ಮದುವೆಯಾಗುವವರಿಗೆ ಸಿಹಿ ಸುದ್ದಿ ನೀಡಿದೆ. ನೂತನ ದಂಪತಿಗೆ 2.50 ಲಕ್ಷ ರೂ. ವಿವಾಹ ಪ್ರೋತ್ಸಾಹ ಧನವನ್ನು ನೀಡಲಾಗುತ್ತಿದೆ. ಈ ಯೋಜನೆ ಯಾವುದು? ಯಾರು ಈ ಯೋಜನೆಯ ಲಾಭ ಪಡೆಯಬಹುದು? ಯಾವ ಅರ್ಹತೆ ಹೊಂದಿರಬೇಕು? ಈ ಎಲ್ಲಾ ಮಾಹಿತಿಯ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಕೊನೆವರೆಗೂ ಓದಿ.
ಡಾ.ಅಂಬೇಡ್ಕರ್ ಫೌಂಡೇಶನ್ ಮದುವೆ ಯೋಜನೆ 2024
ದಲಿತರನ್ನು ಒಳಗೊಂಡ ಜೋಡಿಗಳ ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸಲು ಡಾ.ಅಂಬೇಡ್ಕರ್ ಫೌಂಡೇಶನ್ ವಿವಾಹ ಕೇಂದ್ರ ಸರ್ಕಾರವು ʼಯೋಜನೆಯನ್ನು 2024ʼ ರಲ್ಲಿ ಪರಿಚಯಿಸಿದೆ. ಈ ಯೋಜನೆಯಡಿ ಹೊಸದಾಗಿ ಅಂತರ್ಜಾತೀಯ ವಿವಾಹವಾಗುವ ಜೋಡಿಗೆ 2.50 ಲಕ್ಷ ರೂ. ಪ್ರೋತ್ಸಾಹ ಧನವನ್ನು ನೀಡಲಾಗುತ್ತದೆ. ಅಂದರೆ ಮದುವೆಯಾಗುವ ಜೋಡಿಯಲ್ಲಿ ಗಂಡ ಅಥವಾ ಹೆಂಡತಿ ಇಬ್ಬರಲ್ಲಿ ಒಬ್ಬರು ದಲಿತರಾಗಿರಬೇಕು. ಅಂದರೆ ಮಾತ್ರ ಈ ಯೋಜನೆಯ ಲಾಭ ಪಡೆಯಬಹುದಾಗಿದೆ.
ಇದನ್ನು ಸಹ ಓದಿ: ಕೇಂದ್ರದಿಂದ ಬಂಪರ್ ಆಫರ್.!! ನಿಮ್ಮೂರಲ್ಲೇ ಈ ಕೆಲಸ ಮಾಡಿ ತಿಂಗಳಿಗೆ 30 ಗಳಿಕೆ; ಇಂದೇ ಅಪ್ಲೇ ಮಾಡಿ
ಇದಲ್ಲದೆ ದಂಪತಿಗಳು 5 ಲಕ್ಷ ರೂ.ಕ್ಕಿಂತಲೂ ಕಡಿಮೆ ವಾರ್ಷಿಕ ಆದಾಯ ಹೊಂದಿರಬೇಕು. ಇದರಲ್ಲಿ ಅರ್ಹ ದಂಪತಿಗಳು ತಮ್ಮ ಇಬ್ಬರ ಹೆಸರಿಗೂ ಮೊದಲು 1.25 ಲಕ್ಷ ರೂ. ಟಿಟಿಯಾಗಿ ಪಡೆಯುತ್ತಾರೆ. ಬಾಕಿ ಉಳಿದ 1.25 ಲಕ್ಷ ರೂ. ಮೊತ್ತ 5 ವರ್ಷಗಳ ನಂತರ ಸಿಗುತ್ತದೆ. ನೀವು ಸಹ ಹೊಸದಾಗಿ ಮದುವೆಯಾಗಿ ಈ ಅರ್ಹತೆಗಳನ್ನು ಹೊಂದಿದ್ದರೆ ಕೇಂದ್ರ ಸರ್ಕಾರದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ.
ಇತರೆ ವಿಷಯಗಳು:
ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್! 80 ಕೋಟಿ ರೂ.ವೆಚ್ಚದಲ್ಲಿ ವಿದ್ಯಾರ್ಥಿವೇತನ ಘೋಷಣೆ
ನಾಳೆಯಿಂದ ವಾಹನ ಚಾಲಕರ ಮೇಲೆ FIR ದಾಖಲು! ವೇಗದ ಮಿತಿ ಮೀರಿದರೆ ಮುದ್ದೆ ಮುರಿಯೋದು ಫಿಕ್ಸ್!