ಹಲೋ ಸ್ನೇಹಿತರೇ, ಎಲೆಕ್ಟ್ರಾನಿಕ್ ಉತ್ಪಾದನಾ ಕ್ಷೇತ್ರದಲ್ಲಿ ಉತ್ಪಾದನೆಯನ್ನು ದ್ವಿಗುಣ ಗೊಳಿಸಲಿದ್ದು, ಇದು ದೊಡ್ಡ ಪ್ರಮಾಣದಲ್ಲಿ ಜಾಬ್ ಆಫರ್ ಮುಂದಿನ ದಿನಗಳಲ್ಲಿ ನೀಡಲಿದೆ. ಇದರ ಪ್ಲಾನ್ ಜತೆಗೆ 5 ವರ್ಷಗಳಲ್ಲಿ 50 ಲಕ್ಷ ಉದ್ಯೋಗ ಸೃಷ್ಟಿಯ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ.
3ನೇ ಬಾರಿಗೆ ಕೇಂದ್ರ ಸರ್ಕಾರದ ಚುಕ್ಕಾಣಿ ಹಿಡಿದಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ದೇಶದ ಅತಿದೊಡ್ಡ ಸಮಸ್ಯೆ ಆಗಿ ತಲೆದೂರಿರುವ ನಿರುದ್ಯೋಗವನ್ನು ನಿವಾರಣೆ ಮಾಡಲು ಪಣ ತೊಟ್ಟಿದೆ. ಮುಂದಿನ 5 ವರ್ಷಗಳಲ್ಲಿ 50 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದು ಮೂಲಗಳು ತಿಳಿಸಿದೆ.
ಮುಂದಿನ 5 ವರ್ಷಗಳಲ್ಲಿ 50 ಲಕ್ಷ ಉದ್ಯೋಗ ಸೃಷ್ಟಿಗೆ ಮೋದಿ ಸರ್ಕಾರ ವಿಶೇಷ ಯೋಜನೆಯನ್ನು ಸಿದ್ಧಪಡಿಸಿದೆ. ಎಲೆಕ್ಟ್ರಾನಿಕ್ ಉತ್ಪಾದನಾ ವಲಯದಲ್ಲಿ ಉದ್ಯೋಗಾವಕಾಶಗಳನ್ನು ಅಧಿಕವಾಗಿ ಸೃಷ್ಟಿಸಲು ಕೇಂದ್ರ ಸರ್ಕಾರ ಪ್ಲಾನ್ ಮಾಡಿಕೊಂಡಿದೆಯಂತೆ. ಈ ಕ್ಷೇತ್ರದಲ್ಲಿ ಮುಂದಿನ 5 ವರ್ಷದಲ್ಲಿ ದೇಶದಲ್ಲಿ ಎಲೆಕ್ಟ್ರಾನಿಕ್ ಉತ್ಪಾದನೆಯನ್ನು ದ್ವಿಗುಣ ಗೊಳಿಸಲಿದ್ದು, ಇದು ದೊಡ್ಡ ಪ್ರಮಾಣದಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿದೆ’ ಎಂದು ಎಲೆಕ್ಟ್ರಾನಿಕ್ಸ್ & ಮಾಹಿತಿ ತಂತ್ರಜ್ಞಾನ ಸಚಿವಾಲಯದ ಮೂಲಗಳು ಹೇಳಿವೆ.
ʻಅನರ್ಹ ಪಡಿತರ ಚೀಟಿದಾರರಿಗೆʼ ಬಿಗ್ ಶಾಕ್!
ಮುಂದಿನ 5 ವರ್ಷಗಳಲ್ಲಿ ಭಾರತದ ಎಲೆಕ್ಟ್ರಾನಿಕ್ ಉತ್ಪಾದನೆ 250 ಶತಕೋಟಿ ಡಾಲರ್ (20.8 ಲಕ್ಷ ಕೋಟಿ ರೂಪಾಯಿ) ತಲುಪುವ ಸಾಧ್ಯತೆ ಇದೆ. ದೇಶದ ಪ್ರಸ್ತುತ ಎಲೆಕ್ಟ್ರಾನಿಕ್ ರಫ್ತು 125-130 ಶತಕೋಟಿ ಡಾಲರ್ ಇದೆ. ಈ ವಲಯದಲ್ಲಿ ಹೆಚ್ಚಿನ ಉದ್ಯೋಗವಾಕಾಶಗಳು ಸೃಷ್ಟಿಯಾದಲ್ಲಿ, ತಾಂತ್ರಿಕ ವಲಯದಲ್ಲಿ ವಿವಿಧ ಶಿಕ್ಷಣ ಪಡೆದವರು ಹೆಚ್ಚಿನ ಉದ್ಯೋಗಗಳನ್ನು ಪಡೆದುಕೊಳ್ಳಲಿದ್ದಾರೆ.
ಸಾಮಾನ್ಯವಾಗಿ ಎಲೆಕ್ಟ್ರಾನಿಕ್ ಉತ್ಪಾದನಾ ಕ್ಷೇತ್ರದಲ್ಲಿ ಹೆಚ್ಚಿನದಾಗಿ ತಾಂತ್ರಿಕ ಶಿಕ್ಷಣ ಪಡೆದವರೇ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಬೇಕಿರುತ್ತದೆ. ಆದ್ದರಿಂದ ITI, diploma, ಇಂಜಿನಿಯರಿಂಗ್ ಪದವಿ ಅನ್ನು ಹೆಚ್ಚಾಗಿ ಪಡೆದವರು ಉದ್ಯೋಗ ಪಡೆಯುವ ಸಾಧ್ಯತೆಗಳು ಇವೆ.
ಈ ವಲಯ ಹೊರತುಪಡಿಸಿ ನೋಡುವುದಾದಲ್ಲಿ ಕೇಂದ್ರ ಸರ್ಕಾರದ ಭದ್ರತಾ ವಲಯ, ರೈಲ್ವೆ ಸಚಿವಾಲಯ, SSC ಭರ್ತಿ ಮಾಡುವ ಕೇಂದ್ರ ಸರ್ಕಾರಿ ಹುದ್ದೆಗಳು ಸಹ ಇದ್ದು, ಅವುಗಳನ್ನು ಸಹ ಹೆಚ್ಚಿನ ಮಟ್ಟದಲ್ಲಿ ಭರ್ತಿ ಮಾಡುವ ಸಾಧ್ಯತೆಗಳಿವೆ.
ಇತರೆ ವಿಷಯಗಳು:
ಗ್ಯಾಸ್ ಬಳಸಿ ವಾಹನ ಓಡಿಸುವವರಿಗೆ ಶಾಕಿಂಗ್ ನ್ಯೂಸ್!
ಮಧ್ಯಮ ವರ್ಗದವರಿಗೆ ಭರ್ಜರಿ ಸುದ್ದಿ.!! ಇಂದೇ ನಿಮ್ಮ ಖಾತೆ ಸೇರಲಿದೆ 15,000 ರೂ.