ಹಲೋ ಸ್ನೇಹಿತರೇ, 2024-25ನೇ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ ಹಾಗೂ ಮಸ್ಕ್ಯುಲರ್ ಡಿಸ್ಟ್ರೋಪಿ, ಪಾರ್ಕಿನ್ಸನ್ ಮತ್ತು ಮಲ್ಟಿಪಲ್ ಸ್ಕ್ಲೆರೋಸಿಸ್ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ಮಾಹೆ 1,000 ರೂಪಾಯಿಗಳ ಪ್ರೋತ್ಸಾಹಧನವನ್ನು ನೀಡಲಾಗುವುದು ಈಗಾಗಲೇ ತಿಳಿಸಿದ್ದಾರೆ. ಈ ಯೋಜನೆಯ ಬಗ್ಗೆ ತಿಳಿದು ಕೊಳ್ಳಲು ತಪ್ಪದೇ ಈ ಲೇಖನವನ್ನು ಕೊನೆವರೆಗೂ ಓದಿ ಮತ್ತು ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
ಯೋಜನೆಯ ಅನ್ವಯ ವಿಶಿಷ್ಟವಾದ ಗುರುತಿನ ಚೀಟಿ(ಯು.ಡಿ.ಐ.ಡಿ ಕಡ್ಡಾಯ)ಯನ್ನು ಹೊಂದಿರುವ ಶೇ.75%ಕ್ಕಿಂತ ಹೆಚ್ಚಿನ ವಿಕಲತೆಯನ್ನು ಹೊಂದಿರುವ ಅರ್ಹ ಫಲಾನುಭವಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಸಿದ್ಧ.!! ಇನ್ಮುಂದೆ 5 ಕೆಜಿ ಅಕ್ಕಿ ಹಣ ಬಂದ್..
ವಿಕಲಚೇತನ ಫಲಾನುಭವಿಗಳು ಸೆಪ್ಟೆಂಬರ್ 20, 2024 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2744474 ಗೆ ಇಲ್ಲವೇ ತಾಲೂಕಾ ಪಂಚಾಯತಗಳಲ್ಲಿನ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರು(ಎಂ.ಆರ್.ಡಬ್ಲ್ಯೂ)ಗಳನ್ನು ಹಾಗೂ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ಈಗಾಗಲೇ ತಿಳಿಸಿದ್ದಾರೆ.
ಇತರೆ ವಿಷಯಗಳು:
ಮಹಿಳೆಯರಿಗೆ ಗುಡ್ ನ್ಯೂಸ್.!! ರಾಜ್ಯ ಸರ್ಕಾರದಿಂದ ನಿಮ್ಮದಾಗಲಿದೆ ಈ ಯೋಜನೆಯ ಲಾಭ
ಮದ್ಯಪ್ರಿಯರಿಗೆ ಭರ್ಜರಿ ಸುದ್ದಿ.!! ಇನ್ಮುಂದೆ ದುಬಾರಿ ಎಣ್ಣೆಯ ಬೆಲೆ ಇಳಿಕೆ?