ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಸಂತಸದ ಸುದ್ದಿ: ಸ್ಕಾಲರ್ಶಿಪ್- ಶುಲ್ಕ ಮರುಪಾವತಿಗೆ ಇಲ್ಲಿಂದಲೇ ಅಪ್ಲೇ ಮಾಡಿ

ಹಲೋ ಸ್ನೇಹಿತರೇ, ರಾಜ್ಯ ಸರ್ಕಾರವು ಪಿಯುಸಿ, ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನಿಸಲಾಗಿದೆ.

fee reimbursement scholarship
fee reimbursement scholarship

ಮೆಟ್ರಿಕ್-ನಂತರದ ಕೋರ್ಸುಗಳಾದ ಪಿಯುಸಿ ಮತ್ತು ಸಮನಾಂತರ, ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ಮರುಪಾವತಿ”, ಮತ್ತು “ವಿದ್ಯಾಸಿರಿ(“ಊಟ ಮತ್ತು ವಸತಿ ಸಹಾಯ ಯೋಜನೆ), ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, 15.09.2024ಕ್ಕೆ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ನಿಗದಿಪಡಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಲು ಸೂಚಿಸಿದೆ.

ರೈಲ್ವೇ ಇಲಾಖೆ ಖಾಲಿ ಹುದ್ದೆಗಳ ನೇಮಕಾತಿ: 44+ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15.09.2024

ಆನ್‌ಲೈನ್ ಮೂಲಕ ಅರ್ಜಿಸಲ್ಲಿಸಬೇಕಾದ ವೆಬ್ ಸೈಟ್ ವಿಳಾಸ: https://ssp.postmatric.karnataka.gov.in/

ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ 2 https://bcwd.karnataka.gov.in ಮಾಹಿತಿಗಾಗಿ ಭೇಟಿ ನೀಡಬೇಕಾದ ವೆಬ್ ಸೈಟ್ ವಿಳಾಸ:

ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: 8050770005

ಇಮೇಲ್: [email protected]

ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್: [email protected]

ದೂರವಾಣಿ ಸಂಖ್ಯೆ:1902

ಇತರೆ ವಿಷಯಗಳು:

ಬಡ ರೈತರಿಗೆ ಬಂಪರ್‌ ಸುದ್ದಿ.!! 5 ಎಕರೆಗಿಂತ ಕಡಿಮೆ ಭೂಮಿ ಹೊಂದಿರುವವರಿಗೆ ಸಿಗಲಿದೆ ಈ ಸೌಲಭ್ಯ

ವಿದ್ಯಾರ್ಥಿಗಳಿಗೆ ಸಿಗಲಿದೆ 15,000 ರೂ. ಸ್ಕಾಲರ್ಶಿಪ್! ಅರ್ಜಿ ಸಲ್ಲಿಕೆ ಆರಂಭ

Leave a Reply

Your email address will not be published. Required fields are marked *