ನಮ್ಮ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ ಕೇಂದ್ರ ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು ಯಾವ ರೀತಿ ಅರ್ಜಿ ಸಲ್ಲಿಸಬೇಕು? ಮತ್ತು ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು ಯಾವೆಲ್ಲ ಅರ್ಹತೆಗಳಿರಬೇಕು? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಮಧ್ಯಮ ವರ್ಗದವರು ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು ಅರ್ಜಿ ಸಲ್ಲಿಸಬಹುದು. ಮತ್ತು ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಬೇಕಾಗುತ್ತವೆ? ಹಾಗೂ ಅರ್ಜಿ ಸಲ್ಲಿಸಲು ಯಾವೆಲ್ಲ ಅರ್ಹತೆಗಳಿರಬೇಕು ಎಂಬ ಮಾಹಿತಿ ಇಲ್ಲಿದೆ ನೋಡಿ.
ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಇಲ್ಲಿದೆ ನೋಡಿ
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಪಾಸ್ಪೋರ್ಟ್ ಸೈಜ್ ಫೋಟೋ
- ಹೊಲಿಗೆ ಯಂತ್ರ ತರಬೇತಿ ಪಡೆದಿರುವ ಪ್ರಮಾಣ ಪತ್ರ
- ರೇಷನ್ ಕಾರ್ಡ್
- ಕಾರ್ಮಿಕ ಇಲಾಖೆಯಿಂದ ನೀಡಿರುವ ಕುಶರಕರ್ಮಿ ಗುರುತಿನ ಚೀಟಿ.
ಉಚಿತ ಹೊಲಿಗೆ ಯಂತ್ರಕ್ಕೆ ಹೇಗೆ ಅರ್ಜಿ ಸಲ್ಲಿಸಬೇಕು?
ಅರ್ಜಿ ಸಲ್ಲಿಸಲು ಮೊದಲು ನೀವು ಪಿಎಂ ವಿಶ್ವಕರ್ಮ ಯೋಜನೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಲ್ಲಿ ಅರ್ಜಿ ಸಲ್ಲಿಸಬಹುದು. ಅಥವ ನಿಮ್ಮ ಹತ್ತಿರದ ಸೈಬರ್ ಸೆಂಟರ್ಗೆ ಹೋಗಿ. ನೀವು ಸುಲಭವಾಗಿ ಅರ್ಜಿ ಸಲ್ಲಿಸಿ.
ಎಲ್ಲ ಮೇಲಿನ ದಾಖಲೆಗಳನ್ನು ನೀವು ಸರಿಪಡಿಸಿಕೊಂಡು ಈ ಕೆಳಗೆ ನೀಡಿರುವ ಲಿಂಕನ್ನು ಬಳಸಿಕೊಂಡು ನೀವು ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಇಲ್ಲಿದೆ ನೋಡಿ.
Apply Now
ಇತರೆ ವಿಷಯಗಳು:
ಹೊಲಗಳಲ್ಲಿ ಸೌರ ಫಲಕಗಳನ್ನು ಸ್ಥಾಪಿಸಲು ಸರ್ಕಾರದಿಂದ 90% ಸಬ್ಸಿಡಿ!
ಪಿಎಂ ಕಿಸಾನ್ 17ನೇ ಕಂತು ಈ ದಿನ ಬಿಡುಗಡೆ! ಕೂಡಲೇ ಈ ಕೆಲಸ ಮುಗಿಸಿಕೊಳ್ಳಿ