ಮಹಿಳೆಯರಿಗೆ ಬಂಪರ್‌ ಆಫರ್.!!‌ ಒಂದು ರೂಪಾಯಿನು ಕೊಡದೆ ಪಡೆಯಿರಿ ಉಚಿತ ಹೊಲಿಗೆ ಯಂತ್ರ

ಹಲೋ ಸ್ನೇಹಿತರೇ, ಕೇಂದ್ರ ಸರ್ಕಾರ ಯಾವಾಗಲೂ ಮಹಿಳೆಯರ ಸಬಲೀಕರಣಕ್ಕಾಗಿ ಹಲವಾರು ರೀತಿಯ ಯೋಜನೆಗಳನ್ನು ಜಾರಿಗೊಳಿಸುತ್ತಲೇ ಇರುತ್ತದೆ. ರಾಜ್ಯದಲ್ಲಿ ಗೃಹಲಕ್ಷ್ಮೀ ಯೋಜನೆ, ಕೇಂದ್ರದಲ್ಲಿ ಸುಕನ್ಯಾ ಸಮೃದ್ಧಿ ಯೋಜನೆ ಯಶಸ್ವಿಯಾಗಿನ ಜಾರಿಯಲ್ಲಿದೆ. ಹಲವಾರು ಬಡ ಮತ್ತು ಮಧ್ಯಮ ವರ್ಗದ ಮಹಿಳೆಯರು ಈ ಯೋಜನೆಯನ್ನು ಸದುಪಯೋಗವನ್ನು ಪಡೆದುಕೊಳ್ಳುತ್ತಿದ್ದಾರೆ.

Free sewing machine

ಜೀವನವನ್ನು ಚೆನ್ನಾಗಿ ರೂಪಿಸಿಕೊಳ್ಳುತ್ತಿದ್ದಾರೆ. ಕೇಂದ್ರದಲ್ಲಿ ಮೂರನೇ ಬಾರಿಗೆ ಎನ್‌ಡಿಎ ಸರ್ಕಾರ ರಚನೆಯಾಗಿರುವುದರಿಂದ ಈಗಾಗಲೇ ಚಾಲ್ತಿಯಲ್ಲಿರುವ ಹಲವಾರು ಯೋಜನೆಗಳನ್ನು ಮತ್ತೆ ಮುಂದುವರಿಸಲಾಗಿದೆ. ಅದರಲ್ಲೊಂದು ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳ ವಿತರಣೆ.

ದೇಶಾದ್ಯಂತ ಅನೇಕರು ಮಹಿಳೆಯರು ಈ ಉಚಿತ ಹೊಲಿಗೆ ಯಂತ್ರ ಯೋಜನೆಯ (Free sewing Machine Yojana 2024) ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಆದ್ರೆ ಹಳ್ಳಿಗಳಲ್ಲಿರುವ ಅದೆಷ್ಟೋ ಮಹಿಳೆಯರಿಗೆ ಈ ಯೋಜನೆಯ ಬಗ್ಗೆ ಮಾಹಿತಿಯೇ ಇರಲಿಲ್ಲ. ಈ ಯೋಜನೆ ಅಡಿಯಲ್ಲಿ ದೇಶದ ಯಾವುದೇ ಮಹಿಳೆಯರು ಒಂದು ರೂಪಾಯಿಯನ್ನು ಸಹ ಪಾವತಿಸದೆ ಉಚಿತವಾಗಿ ಹೊಲಿಗೆ ಯಂತ್ರವನ್ನು ಮನೆಗೆ ತೆಗೆದುಕೊಂಡು ಹೋಗಬಹುದು. ಆ ಯೋಜನೆಯ ಬಗ್ಗೆಯ ಇಲ್ಲಿದೆ ಮಾಹಿತಿ.

ಮಹಿಳೆಯರಿಗಾಗಿ ಉಚಿತ ಹೊಲಿಗೆ ಯಂತ್ರದ ಯೋಜನೆ

ಕೇಂದ್ರ ಸರ್ಕಾರದ ಈ ಯೋಜನೆಯು ಅಡಿಯಲ್ಲಿ ಪ್ರತಿ ರಾಜ್ಯದಲ್ಲಿ 50,000ಕ್ಕೂ ಹೆಚ್ಚು ಕಾರ್ಮಿಕರು ಕುಟುಂಬಗಳ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ನೀಡಲಾಗುತ್ತದೆ. ಮಹಿಳೆಯರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಕರ್ನಾಟಕದ ಕೆಲ ಜಿಲ್ಲೆಯಲ್ಲಿ ಆನ್‌ಲೈನ್‌ ಹಾಗೂ ಆಫ್‌ಲೈನ್‌ ಎರಡರಲ್ಲೂ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಜಿಲ್ಲಾ ಉದ್ಯಮವನ್ನು ಕೇಂದ್ರ ಯೋಜನೆ ಅಡಿಯಲ್ಲಿ ಇದರ ಸದುಪಯೋಗವನ್ನು ಪಡೆಯಲು ಅರ್ಜಿ ಸಲ್ಲಿಸಬೇಕಾಗುತ್ತದೆ.

ಈ ಸಮುದಾಯಕ್ಕೆ ಗುಡ್ ನ್ಯೂಸ್.!! ಶೈಕ್ಷಣಿಕ ಸಾಲ ಸೇರಿ ವಿವಿಧ ಸೌಲಭ್ಯಕ್ಕಾಗಿ ಇಂದೇ ಅಪ್ಲೇ ಮಾಡಿ

ಉಚಿತ ಹೊಲಿಗೆ ಯಂತ್ರ ಸಿಗಲು ಬೇಕಾದ ಅರ್ಹತೆಗಳೇನು?

ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಲು ಮೊದಲು ಆ ವ್ಯಕ್ತಿಯು ಭಾರತದ ಪ್ರಜೆಯಾಗಿರಬೇಕು. ಈಗಾಗಲೇ ಹೊಲಿಗೆ ಈಗಾಗಲೇ ಹೊಲಿಗೆ ಮಾಡುತ್ತಿರುವವರು ಮಾತ್ರ ಉಚಿತ ಹೊಲಿಗೆ ಯಂತ್ರ ಯೋಜನೆಯಡಿ ಅರ್ಜಿ ಸಲ್ಲಿಸಬಹುದು. ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿದಾರರಾಗಿರುವ ಮಹಿಳೆ 18 ವರ್ಷಕ್ಕಿಂತ ಮೇಲ್ಪಟ್ಟವರಾಗಿರಬೇಕು.

ಉಚಿತ ಹೊಲಿಗೆ ಯಂತ್ರ ಪಡೆಯಲು ಬೇಕಾದ ದಾಖಲೆಗಳೇನು?

ಭಾರತ ಸರ್ಕಾರದ ಈ ಯೋಜನೆಯಡಿ ಉಚಿತ ಹೊಲಿಗೆ ಯಂತ್ರವನ್ನು ಪಡೆಯಲು ನಿರ್ಧಿಷ್ಟ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ. ಆಧಾರ್ ಕಾರ್ಡ್, ಪಾಸ್ ಪೋರ್ಟ್ ಗಾತ್ರದ ಫೋಟೋ, ಆದಾಯ ಪ್ರಮಾಣಪತ್ರ, ಕಾರ್ಮಿಕ ಕಾರ್ಡ್, ಮೊಬೈಲ್ ನಂಬರ್ ಮತ್ತು ಹೊಲಿಗೆ ತರಬೇತಿ ಪಡೆದ ಪ್ರಮಾಣ ಪತ್ರ ಇರಬೇಕು. ಇದಲ್ಲದಯೇ ವಿಳಾಸದ ಪುರಾವೆಯಾಗಿ ರೇಷನ್ ಕಾರ್ಡ್ ಮತ್ತು ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್ ನೀಡಬೇಕು. ವಿಧವೆಯಾದಲ್ಲಿ ವಿಧವಾ ಪ್ರಮಾಣ ಪತ್ರ ಹಾಗೂ ವಿಕಲಾಂಗರಾಗಿದ್ದರೆ ಅದ್ರ ಪ್ರಮಾಣ ಪತ್ರ ಒದಗಿಸುವುದು. ಕೆಳಗೆ ನೀಡಲಾದ ಹಂತಗಳನ್ನು ಅನುಸರಿಸುವ ಮೂಲಕ ನೀವು ಉಚಿತ ಹೊಲಿಗೆ ಯಂತ್ರ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದು.

ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

ಉಚಿತ ಹೊಲಿಗೆ ಯಂತ್ರವನ್ನು ಪಡೆಯಲು ನೀವು ಸರಿಯಾದ ರೀತಿಯಲ್ಲಿ ಅರ್ಜಿ ಸಲ್ಲಿಸುವುದು ತುಂಬಾ ಅಗತ್ಯ. ಅರ್ಜಿ ಸಲ್ಲಿಸಲು ನೀವು ಅಧಿಕೃತ ವೆಬ್‌ಸೈಟ್‌ಗೆ https://pmvishwakarma.gov.in/ ಹೋಗಬೇಕು. ಇಲ್ಲಿಯೇ ಉಚಿತ ಹೊಲಿಗೆ ಯಂತ್ರ ಯೋಜನೆಗಾಗಿ ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸುವ ಆಯ್ಕೆಯನ್ನು ಕ್ಲಿಕ್ ಅನ್ನು ಮಾಡಬೇಕು. ಅನಂತರ ಅರ್ಜಿಯಲ್ಲಿ ಕೇಳಲಾದ ಮಾಹಿತಿಯನ್ನು ಭರ್ತಿಯನ್ನು ಮಾಡಬೇಕು. ಬಳಿಕ ಅಗತ್ಯ ದಾಖಲೆಗಳನ್ನು ಅಪ್ಡೇಟ್‌ ಮಾಡಬೇಕು. ಈ ಯೋಜನೆಯಡಿ ಮಹಿಳೆಯರಿಗೆ ಹೊಲಿಗೆ ಯಂತ್ರವನ್ನು ಪಡೆಯಲು 15000 ರೂಪಾಯಿ ಸಿಗುತ್ತದೆ. ಆದ್ದರಿಂದಲೇ ವಿದ್ಯುತ್ ಚಾಲಿತವಾದ ಹೊಲಿಗೆ ಯಂತ್ರವನ್ನು ಖರೀದಿಸಿ ಮಹಿಳೆಯರು ಕೆಲಸ ಶುರು ಮಾಡಿ ಜೀವನ ರೂಪಿಸಿಕೊಳ್ಳಬಹುದಾಗಿದೆ.

ಇತರೆ ವಿಷಯಗಳು

ಗೃಹಿಣಿಯರಿಗೆ ಸಂತಸದ ಸುದ್ದಿ.!! ಒಂದೇ ದಿನ ಏರಡು ತಿಂಗಳ ಹಣ ಖಾತೆಗೆ ಜಮಾ

ಸಾರ್ವಜನಿಕರೇ ಹುಷಾರ್.!! ಆನ್ಲೈನ್ ಮೂಲಕ ಹಣ ದೋಚಲು ಹೊಸ ದಾರಿ ಹಿಡಿದಿದ ‘ವಂಚಕರು’

Leave a Reply

Your email address will not be published. Required fields are marked *