ಹಲೋ ಸ್ನೇಹಿತರೆ, ಕೆಲವು ದಿನಗಳ ಹಿಂದೆ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪಿದ್ದ ಚಿನ್ನದ ಬೆಲೆ ಕಳೆದ ವಾರ ಸ್ವಲ್ಪ ಇಳಿಕೆ ಕಂಡಿತ್ತು. ಇಂದು ಮತ್ತೆ ಜನರನ್ನು ಚಿಂತೆಗೀಡು ಮಾಡಿದ್ದು ಚಿನ್ನ, ಬೆಳ್ಳಿ ಬೆಲೆ ಮತ್ತೆ ಏರಿಕೆಯಾಗಿದ್ದು, ಕ್ರಮೇಣ ಚಿನ್ನದ ಬೆಲೆ ನಿಯಂತ್ರಣಕ್ಕೆ ಬರಲಿದೆ ಎಂದು ನಿರೀಕ್ಷೆಯಲ್ಲಿದ್ದ ಚಿನ್ನಾಭರಣ ಪ್ರಿಯರಿಗೆ ಬಿಗ್ ಶಾಕ್ ನೀಡಿದೆ. ಚಿನ್ನದ ಬೆಲೆಯಲ್ಲಿ ಆದ ಬದಲಾವಣೆ ಏನು ಎಂದು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಕೊನೆವರೆಗೂ ಓದಿ.
ಇಂದು ಚಿನ್ನದ ಬೆಲೆ 10 ಗ್ರಾಂಗೆ 250 ರೂಪಾಯಿ ಏರಿಕೆಯಾಗಿದೆ. ಪ್ರತಿ ಕೆ.ಜಿ ಬೆಳ್ಳಿ ಬೆಲೆ 1500 ರೂಪಾಯಿ ಏರಿಕೆಯಾಗಿದೆ. ಇದರಿಂದಾಗಿ ಭಾರತದಲ್ಲಿ ಪ್ರಸ್ತುತ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 66,650 ರೂ.ಗಳಿದ್ದು, ಶುದ್ಧ ಚಿನ್ನದ 24 ಕ್ಯಾರೆಟ್ ಬೆಲೆ 72,710 ರೂ. ಆಗಿರುತ್ತದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ
- ಬೆಂಗಳೂರು: ₹66,650
- ಚೆನ್ನೈ: ₹67,200
- ಮುಂಬೈ: ₹66,650
- ದೆಹಲಿ: ₹66,800
- ಕೋಲ್ಕತ್ತಾ: ₹66,650
- ಕೇರಳ: ₹66,650
ಇದನ್ನು ಓದಿ: ಈ ಉದ್ಯೋಗಿಗಳ ಅಧಿಕಾರಾವಧಿ 1 ವರ್ಷ ವಿಸ್ತರಿಸಿದ ಕೇಂದ್ರ ಸರ್ಕಾರ
ವಿವಿಧ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ (10 ಗ್ರಾಂಗೆ).
- ಬೆಂಗಳೂರು 24 ಕ್ಯಾರೆಟ್ ಚಿನ್ನದ ಬೆಲೆ: ₹72,720
- ಚೆನ್ನೈನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ:₹ 73,320
- ಮುಂಬೈ, 24 ಕ್ಯಾರೆಟ್ ಚಿನ್ನದ ಬೆಲೆ ₹72,720
- ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ₹72,870
- ಕೋಲ್ಕತ್ತಾದಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ₹ 72,720
- ಕೇರಳದಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ₹ 72,720
ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ಬೆಲೆ
ಮಂಗಳವಾರ ಬೆಳ್ಳಿ ಬೆಲೆಯಲ್ಲಿ ಸ್ವಲ್ಪ ಏರಿಕೆಯಾಗಿದೆ. ಪ್ರತಿ ಕೆಜಿ ಬೆಳ್ಳಿಯ ಬೆಲೆ 1500 ರೂ.ಗಳಷ್ಟು ಹೆಚ್ಚಾಗಿದೆ. ಹೈದರಾಬಾದ್‌ನಲ್ಲಿ ಪ್ರತಿ ಕೆಜಿ ಬೆಳ್ಳಿ ಬೆಲೆ ರೂ. 97,600. ಕೋಲ್ಕತ್ತಾದಲ್ಲಿ 93,100, ಇದೆ. ಹಾಗೆಯೇ ಬೆಂಗಳೂರಿನಲ್ಲಿ ಕೆ,ಜಿ ಬೆಳ್ಳಿ ₹ 83600 ರಷ್ಟು ಮುಂದುವರೆದಿದೆ
ಅಂದಾಜಿನ ಪ್ರಕಾರ, ಚಿನ್ನದ ಬೆಲೆ ಈಗ ಕುಸಿಯುತ್ತಿದೆ. ಆದರೆ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಮತ್ತೆ ಏರಿಕೆಯಾಗುವ ನಿರೀಕ್ಷೆ ಇದೆ. ಈ ವರ್ಷ (2024ರ ಅಂತ್ಯದ ವೇಳೆಗೆ) ಚಿನ್ನದ ಬೆಲೆ ರೂ.70,000 ದಾಟಬಹುದು ಎಂದು ಹೇಳಲಾಗಿದೆ.
ಇತರೆ ವಿಷಯಗಳು:
ಈ ಯೋಜನೆಯಡಿ ಬ್ಯಾಂಕ್ ಖಾತೆ ತೆರೆದ್ರೆ ಜಮಾ ಆಗತ್ತೆ ಹಣ!
ಈ ಯೋಜನೆಯಡಿ ಬ್ಯಾಂಕ್ ಖಾತೆ ತೆರೆದ್ರೆ ಜಮಾ ಆಗತ್ತೆ ಹಣ!