ಹಲೋ ಸ್ನೇಹಿತರೇ, ಉದ್ಯೋಗಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಆ.30 ಚನ್ನಪಟ್ಟಣದಲ್ಲಿ ‘ಉದ್ಯೋಗ ಮೇಳ’ ಆಯೋಜಿಸಲು ಸರ್ಕಾರ ನಿರ್ಧರಿಸಿದೆ.

ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಮತ್ತು ಜಿಲ್ಲಾಡಳಿತ ರಾಮನಗರ ರವರ ಸಹಯೋಗದಲ್ಲಿ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ಅಂಚೆ ಕಛೇರಿ ರಸ್ತೆ, ಚನ್ನಪಟ್ಟಣ ಇಲ್ಲಿ ಆಗಸ್ಟ್ 30ರಂದು ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಆಯಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಹಂತಗಳ ಮೂಲಕ ಈ ಮೇಳದಲ್ಲಿ ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ.
ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ 150ಕ್ಕೂ ಅಧಿಕ ಪ್ರತಿಷ್ಠಿತ ಕಂಪನಿಗಳು ಭಾಗಿಯಾಗಲಿದೆ ಇಂತಹ ಮೇಳದಲ್ಲಿ ನೀವು ಭಾಗಿಯಾಗುವುದರಿಂದ ಹೆಚ್ಚಿನ ಉದ್ಯೋಗ ಅವಕಾಶವನ್ನು ಪಡೆದುಕೊಳ್ಳಬಹುದಾಗಿದೆ.
ಕೇಂದ್ರ ಸರ್ಕಾರದಿಂದ ಭರ್ಜರಿ ಕೊಡುಗೆ.!! ಉದ್ಯೋಗಿಗಳ ತುಟ್ಟಿಭತ್ಯೆ- ಪಿಂಚಣಿ ಪರಿಹಾರ ದಿಢೀರ್ ಏರಿಕೆ
ಆಸಕ್ತರು ನೋಂದಣಿ ಮಾಡಿಕೊಳ್ಳಲು https://skillconnect.kaushalkar.com/ ಲಿಂಕ್ ಅನ್ನು ಬಳಕೆ ಮಾಡಬಹುದು.
ಅರ್ಹತಾ ಮಾನದಂಡ : ಎಸ್‌ಎಸ್‌ಎಲ್ಸಿ (ಉತ್ತೀರ್ಣ/ ಅನುರ್ತೀರ್ಣ), ಪಿಯುಸಿ, ಐಟಿಐ, ಡಿಪ್ಲೊಮಾ ಮತ್ತು ಎಲ್ಲಾ ಪದವೀಧರರು ಪಾಲ್ಗೊಳ್ಳಬಹುದು.
ಇತರೆ ವಿಷಯಗಳು:
ಕರ್ನಾಟಕಕ್ಕೆ ಮತ್ತೊಂದು ಶಾಕ್.!! ನೀರಿನ ದರ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ
ಕೃಷಿ ಜಮೀನಿಗೆ ಫ್ರೀ ಬೋರ್‌ವೆಲ್.!! ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಿ