ಬೆಂಗಳೂರು: ಮನೆಯನ್ನು ಬದಲಾವಣೆ ಮಾಡಿದ ನಂತರ ಗೃಹಜ್ಯೋತಿ ಯೋಜನೆ ಲಾಭವನ್ನು ಪಡೆದುಕೊಳ್ಳಲು ಹಳೆಯ ಮನೆಯ R.R ನಂಬರ್ ಅನ್ನು ಡಿ –ಲಿಂಕ್ ಮಾಡುವಂತಹ ಸೌಲಭ್ಯವನ್ನು ಇಂಧನ ಇಲಾಖೆಯ ಕಡೆಯಿಂದ ಕಲ್ಪಿಸಲಾಗಿದೆ.
ಈ ಯೋಜನೆಯ ಫಲಾನುಭವಿಗಳು ವಿವಿಧ ಕಾರಣದಿಂದ ಮನೆಯ ಬದಲಾವಣೆಯ ಸಂದರ್ಭದಲ್ಲಿ ಹಳೆಯ ಖಾತೆಯ R.R. ಸಂಖ್ಯೆಯನ್ನು ಡಿ-ಲಿಂಕ್ ಮಾಡಿ ಮತ್ತೊಂದು ಮನೆಯ R.R. ಸಂಖ್ಯೆಯೊಂದಿಗೆ ಗೃಹಜ್ಯೋತಿ ಯೋಜನೆಯ ಲಾಭವನ್ನು ಪಡೆಯಬಹುದು. ಗ್ರಾಹಕರು ಸೇವಾ ಸಿಂಧು ಕರ್ನಾಟಕ ವೆಬ್ಸೈಟ್ ನಲ್ಲಿ R.R. ಸಂಖ್ಯೆಯನ್ನು ಡಿ-ಲಿಂಕ್ ಮಾಡಿಕೊಳ್ಳಬಹುದಾಗಿದೆ.
ಬೆಂಗಳೂರು: ಮನೆ ಬದಲಾವಣೆಯನ್ನು ಮಾಡಿದ ನಂತರ ಗೃಹಜ್ಯೋತಿ ಯೋಜನೆಯ ಲಾಭವನ್ನು ಪಡೆದುಕೊಳ್ಳಲು ಹಳೆಯ ಮನೆಯ R.R. ನಂಬರ್ ಅನ್ನು ಡಿ –ಲಿಂಕ್ ಮಾಡುವ ಸೌಲಭ್ಯವನ್ನು ಇಂಧನ ಇಲಾಖೆಯ ವತಿಯಿಂದ ಕಲ್ಪಿಸಿ ಕೊಡಲಾಗಿದೆ.
ಅನ್ನದಾತರಿಗೆ ಸಂತಸದ ಸುದ್ದಿ.!! ಈ ರೈತರ ಬೆಳೆ ಸಾಲಮನ್ನಾಕ್ಕೆ ಬಿಡುಗಡೆಯಾಯ್ತು 232ಕೋಟಿ ಹಣ
ಫಲಾನುಭವಿಗಳು ವಿವಿಧ ಕಾರಣಗಳಿಂದ ಮನೆಯ ಬದಲಾವಣೆಯ ಸಂದರ್ಭದಲ್ಲಿ ಹಳೆಯ ಖಾತೆಯ R.R. ಸಂಖ್ಯೆಯನ್ನು ಡಿ-ಲಿಂಕ್ ಮಾಡಿ ಮತ್ತೊಂದು ಮನೆಯ R.R. ಸಂಖ್ಯೆಯೊಂದಿಗೆ ಗೃಹಜ್ಯೋತಿ ಯೋಜನೆಯ ಲಾಭವನ್ನು ಪಡೆಯಬಹುದು. ಗ್ರಾಹಕರು ಸೇವಾ ಸಿಂಧು ಕರ್ನಾಟಕ ವೆಬ್ಸೈಟ್ ನಲ್ಲಿ R.R. ಸಂಖ್ಯೆಯನ್ನು ಡಿ-ಲಿಂಕ್ ಮಾಡಿಕೊಳ್ಳಬಹುದಾಗಿದೆ.
ಇತರೆ ವಿಷಯಗಳು
ಟ್ರಾಫಿಕ್ ಚಲನ್ ಹೊಸ ನಿಯಮ! ಇನ್ಮುಂದೆ ಒಂದು ರೂಪಾಯಿ ಕೂಡ ಪಾವತಿಸಬೇಕಾಗಿಲ್ಲ
EPFO ಬಳಕೆದಾರರಿಗೆ ಬಿಗ್ ಅಪ್ಡೇಟ್..!