ಯಜಮಾನಿಯರಿಗೆ ಬ್ರೇಕಿಂಗ್‌ ಅಪ್ಡೇಟ್.!! ಈ ವಾರ ಖಾತೆ ಸೇರಲಿದೆ 2 ತಿಂಗಳ ‘ಗೃಹಲಕ್ಷ್ಮಿ’ ಹಣ

ಹಲೋ ಸ್ನೇಹಿತರೇ, ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆ ಅಡಿ ಮಹಿಳೆಯರಿಗೆ 2000 ಹಣ ನೀಡಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯು ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಯೋಜನೆಯಾಗಿದೆ.

Gruhalakshmi pending amount

ಆದರೆ ಈಗ ಗುಡ್ ನ್ಯೂಸ್ ಅಂದ್ರೆ ಗೃಹಲಕ್ಷ್ಮಿ ಯೋಜನೆಯನ್ನು ಜೂನ್ ಮತ್ತು ಜುಲೈ ತಿಂಗಳ ಹಣವನ್ನು ಈ ವಾರ ಖಾತೆಗೆ ಬೀಳಲಿದೆ.

ಸರ್ಕಾರವೇ ಈ ಬಗೆಗಿನ ಮಾಹಿತಿಯನ್ನು ನೀಡಿದ್ದು, ಜೂನ್ ಹಾಗೂ ಜುಲೈ ತಿಂಗಳ ಏರಡು ತಿಂಗಳ ಕಂತಿನ ಹಣವನ್ನು ಒಟ್ಟಿಗೆ ಇದೇ ಆಗಸ್ಟ್ ಮೊದಲ ವಾರದಲ್ಲಿ ಯಜಮಾನಿಯರ ಖಾತೆಗೆ ಜಮಾವನ್ನು ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕರೇ ಎಚ್ಚರ.!! `ಆಧಾರ್ ಕಾರ್ಡ್’ ಗೆ ಸಂಬಂಧಿಸಿದ ಈ ಕೆಲಸವನ್ನು ತಪ್ಪದೇ ಮಾಡಿ!

ಕೆಲವು ತಾಂತ್ರಿಕವಾದ ತೊಂದರೆಯಿಂದ ಸರ್ಕಾರವು ಜೂನ್ ತಿಂಗಳ ಗೃಹಲಕ್ಷ್ಮಿ ಹಣವನ್ನು ಜಮಾ ಮಾಡಿರಲಿಲ್ಲ. ಇದೀಗ ಸರ್ಕಾರವು ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸಿದ್ದು, ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ಜೂನ್ ಹಾಗೂ ಜುಲೈ ತಿಂಗಳ ಗೃಹಲಕ್ಷ್ಮಿ ಹಣವು ಜಮಾ ಆಗಲಿದೆ.

ಇನ್ಮುಂದೆ ಪ್ರತಿ ತಿಂಗಳು 15 ರೊಳಗೆ ಗೃಹಲಕ್ಷ್ಮಿ ಹಣ ಜಮಾ ಆಗಲಿದೆ ,ಚಿಂತೆ ಬೇಡ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇತ್ತೀಚೆಗೆ ಹೇಳಿದ್ದರು. ಪ್ರತಿ ತಿಂಗಳ 15 ನೇ ತಾರೀಖಿನ ಒಳಗಾಗಿಯೇ ಗೃಹಲಕ್ಷ್ಮಿ ಯೋಜನೆಯ 2000 ರೂಪಾಯಿ ಹಣ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಆಗಲಿದೆ. ಈ ಬಗ್ಗೆ ಯಾರೂ ಚಿಂತೆ ಪಡುವ ಅಗತ್ಯವಿಲ್ಲ ಎಂದು ಕಾಂಗ್ರೇಸ್‌ ಸರ್ಕಾರ ಭರವಸೆಯನ್ನು ನೀಡಿದ್ದಾರೆ.

ಇತರೆ ವಿಷಯಗಳು :

ಸ್ವ ಉದ್ಯೋಗಿಗಳಿಗೆ ಗುಡ್‌ ನ್ಯೂಸ್.!!‌ ಉಚಿತ ತರಬೇತಿ ಯೊಂದಿಗೆ ನಿಮ್ಮದಾಗಲಿದೆ ಸಾಲ ಸೌಲಭ್ಯ

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸುದ್ದಿ.!! ಕೇಂದ್ರದಿಂದ 1 ಲಕ್ಷ ʻಆಯುಷ್ಮಾನ್ ಮಿತ್ರʼರ ನೇಮಕಾತಿ

Leave a Reply

Your email address will not be published. Required fields are marked *