ಹಲೋ ಸ್ನೇಹಿತರೇ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಜೂನ್ ತಿಂಗಳ 2,000 ರೂ. ಖಾತೆಗೆ ಜಮಾ ಆಗದೆ ಇರುವ ಯಜಮಾನಿಯರಿಗೆ ಸರ್ಕಾರವು ಸಿಹಿಸುದ್ದಿಯನ್ನು ನೀಡಿದ್ದು, ಈ ಮುಖ್ಯವಾದ ದಾಖಲೆಗಳನ್ನು ಸರಿಪಡಿಸಿದರೆ ನಿಮ್ಮ ಖಾತೆಗೂ ಉಳಿದ ತಿಂಗಳ ಹಣ ಜಮಾವಾಗಲಿದದೆ.
ಹೌದು, ಸಾಕಷ್ಟು ಜನರು ಬ್ಯಾಂಕ್ ನಲ್ಲಿ ಖಾತೆಯನ್ನು ಹೊಂದಿದ್ದರು ಸಹ ಆಧಾರ್ ಸೀಡಿಂಗ್ ಅನ್ನು ಮಾಡಿಕೊಂಡಿಲ್ಲ.
ಹೀಗಾಗಿಯೇ ಅವರಿಗೆ ಹಣವು ಕೂಡ ಇನ್ನೂ ಬರುತ್ತಿಲ್ಲ. ಗೃಹಲಕ್ಷ್ಮಿ ಯೋಜನೆ ಅಡಿ ನೋಂದಾಯಿಸಿಕೊಂಡರೂ ಸಹಾಯಧನ ಪಾವತಿಯಾಗದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ ಸಂಬಂಧಿತವಾದ ಸಮಸ್ಯೆಗಳನ್ನು ಬ್ಯಾಂಕ್‌ಗಳಲ್ಲಿ ಪರಿಹರಿಸಿಕೊಳ್ಳುವಂತೆ ಸೂಚನೆಯನ್ನು ನೀಡಲಾಗಿದೆ.
ಕಾಸು ಕೊಡೊ ಅವಶ್ಯಕತೆನೆ ಇಲ್ಲ.!! ನಿಮ್ಮ ಮನೆ ಸೇರಲಿದೆ ಉಚಿತ ಡಿಜಿಟಲ್ ಮೀಟರ್
ಗೃಹಲಕ್ಷ್ಮಿ ಯೋಜನೆಗೆ ಈಗಾಗಲೇ ಅರ್ಜಿ ಸಲ್ಲಿಸಿದರೂ ಈವರೆಗೆ ಹಣವು ಬಾರದಿದ್ದರೆ ತಕ್ಷಣವೇ ನಿಮ್ಮ ದಾಖಲೆಗಳಲ್ಲಿ ಲೋಪದೋಷಗಳು ಇವೆ ಎಂದು ಅರ್ಥ ಅದಕ್ಕಾಗಿ ಕೂಡಲೇ ಸರಿಪಡಿಸಿಕೊಳ್ಳಿ. ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಅನ್ನು ಲಿಂಕ್ ಮಾಡಿಸಿ ಮತ್ತು ಆಧಾರ್ ಕಾರ್ಡ್ ಜೊತೆಗೆ ರೇಷನ್ ಕಾರ್ಡ್ ಅನ್ನು ಕೂಡ ಲಿಂಕ್ ಆಗದೇ ಇದ್ರೆ, ಇಲ್ಲಾ ಆಧಾರ್ ಸೀಡಿಂಗ್ ಮಾಡಿಸದೇ ಇದ್ರೆ ಕೂಡಲೇ ಈ ಕೆಲಸವನ್ನು ಮಾಡಿಸಿಕೊಳ್ಳಿ.
ನಿಮ್ಮ ಬ್ಯಾಂಕ್ ಖಾತೆಯಲ್ಲಿ ಯಾವುದೇ ದೋಷಗಳಿದ್ದಲ್ಲಿ, ಕೂಡಲೇ ಬ್ಯಾಂಕ್‌ನಲ್ಲಿ ಹೊಸದಾಗಿ ಖಾತೆಯನ್ನು ತೆರೆಯುವ ಮೂಲಕ ಆ ಬ್ಯಾಂಕ್ ಖಾತೆಯನ್ನು ಗೃಹಲಕ್ಷ್ಮೀ ಯೋಜನೆಗೆ ಲಿಂಕ್ ಮಾಡಿದ್ರೆ ನೀವು ಬಾಕಿ ಉಳಿದಿರುವ ಎಲ್ಲಾ ಮೊತ್ತ ನಿಮ್ಮ ಹೊಸ ಖಾತೆಗೆ ಜಮಾ ಆಗಲಿದೆ.
ಇತರೆ ವಿಷಯಗಳು:
ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕರೆ.. ಕೂಡಲೇ ಇದನ್ನು ಮಾಡಿ
ವಿದ್ಯಾರ್ಥಿಗಳಿಗೆ ಸಂತಸದ ಸುದ್ದಿ.!! ಈ ಯೋಜನಡಿ ಪ್ರತಿ ತಿಂಗಳು ನಿಮ್ಮದಾಗಲಿದೆ 4000 ಸ್ಕಾಲರ್ಶಿಪ್