ಹಲೋ ಸ್ನೇಹಿತರೇ, ರಾಜ್ಯ ಸರ್ಕಾರದ ಗ್ಯಾರಂಟಿಗಳು ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು ಕೆಲವರಿಗೆ ಹಣ ಬಂದಿಲ್ಲ. ಕೆಲವರಿಗೆ ಹಣ ಬಂದಿಲ್ಲ. ಈವರೆಗೂ ದುಡ್ಡು ಬಾರದೇ ಇದ್ದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಹಂತ ಹಂತವಾಗಿ ಹಣವನ್ನು ಹಾಕುವ ಪ್ರಕ್ರಿಯೆ ನಡೆಯುತ್ತಿದೆ.
ಇನ್ನೂ ಹಣ ಬಾರದೇ ಇದ್ರೆ ಏನು ಮಾಡಬೇಕು..? ಎಂಬುದನ್ನು ನಿಮಗೆ ತಿಳಿಸುತ್ತಿದ್ದೇವೆ.
1) ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಮಹಿಳೆಯರು ತಪ್ಪದೇ ತಮ್ಮ ಖಾತೆಗೆ ಇಕೆವೈಸಿ ಮಾಡಿಸಬೇಕು. ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಬೇಕಾದಲ್ಲಿ ರೇಷನ್ ಕಾರ್ಡ್ ನಲ್ಲಿ ಇರುವಂತಹ ಪ್ರತಿಯೊಬ್ಬ ಸದಸ್ಯರೂ ಸಹ ಈ-ಕೆವೈಸಿಯನ್ನು ಮಾಡಿಸಲೇ ಬೇಕು ಇಲ್ಲವಾದಲ್ಲಿ ನಿಮಗೆ ಗೃಹಲಕ್ಷ್ಮಿ ಯೋಜನೆಯ ಯಾವುದೇ ಕಂತಿನ ಹಣವು ನಿಮ್ಮ ಖಾತೆಗೆ ಬರುವುದಿಲ್ಲ.
2)ಗೃಹಲಕ್ಷ್ಮಿ ಯೋಜನೆಯಡಿ ಖಾತೆಗೆ ಹಣ ಬಾರದೇ ಇರುವವರು ಮುಖ್ಯವಾಗಿ ರೇಷನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಒಂದೊಮ್ಮೆ ನೀವು ನಿಮ್ಮಖಾತೆಗೆ ಲಿಂಕ್ ಮಾಡಿಸಿಲ್ಲವಾದಲ್ಲಿ ನಿಮ್ಮ ಖಾತೆಗೆ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿರುವ ಗೃಹಲಕ್ಷ್ಮಿ ಯೋಜನೆಯ ಮುಂದಿನ ಕಂತಿನ ಹಣ ನಿಮ್ಮ ಖಾತೆಗೆ ಬರುವುದಿಲ್ಲ ಇದಕ್ಕಾಗಿ ನೀವು ಈ ಕೂಡಲೇ ನಿಮ್ಮ ಆಧಾರ್ ಕಾರ್ಡ್‌ಗೆ ನಿಮ್ಮ ರೇಷನ್ ಕಾರ್ಡ್ ಅನ್ನು ಲಿಂಕ್ ಮಾಡಿಸುವುದು ಉತ್ತಮ ಈ ಕೂಡಲೇ ನೀವು ಈ ಕೆಲಸವನ್ನು ಮಾಡಿ.
3) ಯಾವುದೇ ಕುಟುಂಬದ ಗೃಹಲಕ್ಷ್ಮಿಯರು ನಿಮ್ಮಗೆ ಇನ್ನೂ ಸಹ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವಾದಲ್ಲಿ ನೀವು ತಕ್ಷಣವಾಗಿ ಈ ಕೆವೈಸಿಯನ್ನು ಮಾಡಿಸಕೊಳ್ಳಬೇಕು ಇದರಿಂದ ನಿಮ್ಮ ಖಾತೆಗೆ ಹಣ ಪ್ರತಿ ತಿಂಗಳು ಬಂದು ತಲುಪುತ್ತದೆ.
BSF ಕಾನ್ಸ್‌ಟೇಬಲ್ ನೇಮಕಾತಿ!! ಹೊಸ ಹುದ್ದೆಗಳ ಜೊತೆ ಹೊಸ ಅವಕಾಶ
4) ಗೃಹ ಲಕ್ಷ್ಮಿ ಫಲಾನುಭವಿಗಳಿಗೆ NPCI ಕಡ್ಡಾಯಗೊಳಿಸಿದೆ. ಗೃಹ ಲಕ್ಷ್ಮಿ ಫಲಾನುಭವಿಗಳು ಕಡ್ಡಾಯವಾಗಿ E -KYC , ಆಧಾರ್ ಸೀಡಿಂಗ್ ಮಾಡಿಸಬೇಕಾಗಿದೆ. ಖಾತೆಗೆ ಒಂದೊಮ್ಮೆ ಹಣ ಜಮೆಯಾಗಿದ್ದರ ಬಗ್ಗೆ ಮೊಬೈಲ್ ಗೆ SMS ಬರುತ್ತದೆ. ಅನೇಕ ಬಾರಿ SMS ಬರುವುದಿಲ್ಲ. ಇಂತಹ ಸಮಯದಲ್ಲಿ ನೀವು ಬ್ಯಾಂಕ್ ನಲ್ಲಿ ಹೋಗಿ ಪಾಸ್ ಬುಕ್ ಅನ್ನು ಚೆಕ್ ಮಾಡಿಸಬೇಕು.
5) ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿ ಮಾಡಿಕೊಂಡು ಹಣ ಬಾರದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್ಗಳಲ್ಲಿ ಪರಿಹರಿಸಿಕೊಳ್ಳಬೇಕು. ಅನಂತರ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ, ಇ-ಕೆವೈಸಿಯನ್ನು ಅಪ್ಡೇಟ್ ಮಾಡಿಸಿ, ದೃಢೀಕರಣ ಪಡೆದು ಅವುಗಳನ್ನು ತಮ್ಮ ಸಮೀಪವಾದ ನ್ಯಾಯಬೆಲೆ ಅಂಗಡಿಗೆ ಕೇಂದ್ರಗಳ ಕಾರ್ಯಕರ್ತೆಯರಿಗೆ ಒದಗಿಸಿದ್ರೆ, ಸಹಾಯಧನ ಪಾವತಿಸಲು ಕ್ರಮವಹಿಸಲಾಗುತ್ತದೆ.
6) ನೀವು ಕೊಟ್ಟಿರುವ ಬ್ಯಾಂಕ್ ಖಾತೆಗೆ ಮತ್ತೊಮ್ಮೆ ಕೆವೈಸಿ ಮಾಡಿಸಬೇಕು. ಅಂದ್ರೆ, ಬ್ಯಾಂಕ್ ಖಾತೆಗೆ ಮತ್ತೊಮ್ಮೆ ಆಧಾರ್ ಸೀಡಿಂಗ್ ನ್ನು ಮಾಡಿಸಿಕೊಳ್ಳಿ ಆಗ ಹಣವು ನಿಮ್ಮ ಖಾತೆಗೆ ಜಮೆ ಆಗಲಿದೆ.
ಇತರೆ ವಿಷಯಗಳು:
ಮಹಿಳಾ ಕಾರ್ಮಿಕ ಫಲಾನುಭವಿಯ ಹೆರಿಗೆಗೆ ₹50,000 ಉಚಿತ ಸೌಲಭ್ಯ!
ವಿದ್ಯಾರ್ಥಿಗಳಿಗೆ ₹75,000 ದಿಂದ ₹1,25,000 ಉಚಿತ ವಿದ್ಯಾರ್ಥಿವೇತನ! ಇಂದೇ ಅಪ್ಲೇ ಮಾಡಿ