ಇಂಡಿಯನ್ ಆರ್ಮಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ, ಕರ್ನಾಟಕದಲ್ಲೇ ಪೋಸ್ಟಿಂಗ್ ಸಿಗಲಿದೆ.

ಗೆಳೆಯರೇ ಇಂಡಿಯನ್ ಆರ್ಮಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ, ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ವಿದ್ಯಾರ್ಹತೆ:

  • ಸೋಲ್ಜರ್ ಟೆಕ್ನಿಕಲ್ ನರ್ಸಿಂಗ್ ಸಹಾಯಕ (NA) -12 ನೇ ತರಗತಿ
  • ಸಿಪಾಯಿ ಫಾರ್ಮಾ- 12ನೇ ತರಗತಿ, ಡಿಪ್ಲೊಮಾ, ಬಿ.ಫಾರ್ಮಾ
  • ಅಗ್ನಿವೀರ್ ಜನರಲ್ ಡ್ಯೂಟಿ (ಮಹಿಳಾ ಮಿಲಿಟರಿ ಪೊಲೀಸ್) -10 ನೇ ತರಗತಿ
  • ಅಗ್ನಿವೀರ್ ಜನರಲ್ ಡ್ಯೂಟಿ (ಎಲ್ಲಾ ಆರ್ಮ್ಸ್​)- 10ನೇ ತರಗತಿ
  • ಅಗ್ನಿವೀರ್ ಟೆಕ್ನಿಕಲ್ (ಎಲ್ಲಾ ಆರ್ಮ್ಸ್)- 10ನೇ ತರಗತಿ, 12ನೇ ತರಗತಿ, ಡಿಪ್ಲೋಮಾ, ಐಟಿಐ
  • ಅಗ್ನಿವೀರ್ ಆಫೀಸ್ ಅಸಿಸ್ಟೆಂಟ್/ಸ್ಟೋರ್ ಕೀಪರ್ ಟೆಕ್ನಿಕಲ್ (ಎಲ್ಲಾ ಆರ್ಮ್ಸ್) 12ನೇ ತರಗತಿ
  • ಅಗ್ನಿವೀರ್ ಟ್ರೇಡ್ಸ್‌ಮ್ಯಾನ್ (ಎಲ್ಲಾ ಆರ್ಮ್ಸ್) 08ನೇ ತರಗತಿ, 10ನೇ ತರಗತಿ

ವಯೋಮಿತಿ:

  • ಸೋಲ್ಜರ್ ಟೆಕ್ನಿಕಲ್ ನರ್ಸಿಂಗ್ ಸಹಾಯಕ (NA) -17.5- 23 ವರ್ಷ
  • ಸಿಪಾಯಿ ಫಾರ್ಮಾ- 19-25 ವರ್ಷ
  • ಅಗ್ನಿವೀರ್ ಜನರಲ್ ಡ್ಯೂಟಿ (ಮಹಿಳಾ ಮಿಲಿಟರಿ ಪೊಲೀಸ್) -17.5- 21 ವರ್ಷ
  • ಅಗ್ನಿವೀರ್ ಜನರಲ್ ಡ್ಯೂಟಿ (ಎಲ್ಲಾ ಆರ್ಮ್ಸ್​)- 17.5- 21 ವರ್ಷ
  • ಅಗ್ನಿವೀರ್ ಟೆಕ್ನಿಕಲ್ (ಎಲ್ಲಾ ಆರ್ಮ್ಸ್)- 17.5- 21 ವರ್ಷ
  • ಅಗ್ನಿವೀರ್ ಆಫೀಸ್ ಅಸಿಸ್ಟೆಂಟ್/ಸ್ಟೋರ್ ಕೀಪರ್ ಟೆಕ್ನಿಕಲ್ (ಎಲ್ಲಾ ಆರ್ಮ್ಸ್)-17.5- 21 ವರ್ಷ
  • ಅಗ್ನಿವೀರ್ ಟ್ರೇಡ್ಸ್‌ಮ್ಯಾನ್ (ಎಲ್ಲಾ ಆರ್ಮ್ಸ್)-17.5- 21 ವರ್ಷ

ಅರ್ಜಿ ಶುಲ್ಕ:

  • ಎಲ್ಲಾ ಅಭ್ಯರ್ಥಿಗಳು- 250 ರೂ.
  • ಪಾವತಿಸುವ ಬಗೆ- ಆನ್​​ಲೈನ್

ವೇತನ:

ಮಾಸಿಕ ₹ 30,000-40,000

ಆಯ್ಕೆ ಪ್ರಕ್ರಿಯೆ:

  • ದೈಹಿಕ ಸಾಮರ್ಥ್ಯ ಪರೀಕ್ಷೆ
  • ಹೊಂದಿಕೊಳ್ಳುವಿಕೆ ಪರೀಕ್ಷೆ
  • ವೈದ್ಯಕೀಯ ಪರೀಕ್ಷೆ
  • ಆನ್‌ಲೈನ್ ಪರೀಕ್ಷೆ
  • ಸಂದರ್ಶನ

ಅರ್ಜಿ ಹಾಕೋದು ಹೇಗೆ?

ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 13/02/2024
  • ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್​ 25, 2024
  • ಆನ್​ಲೈನ್ ಪರೀಕ್ಷೆ ನಡೆಯುವ ದಿನ: ಏಪ್ರಿಲ್ 22, 2024
Apply onlineClick here

Leave a Reply

Your email address will not be published. Required fields are marked *