ಹಲೋ ಸ್ನೇಹಿತರೇ, ರಾಜ್ಯ ಸರ್ಕಾರವು ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಉದ್ಯೋಗಿನಿ, ಧನುಶ್ರೀ ಸೇರಿದಂತೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದೆ.
2024-25ನೇ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಇಂದಿನಿಂದ ಸೆಪ್ಟೆಂಬರ್ 21ರ ಸಂಜೆ 5.30ರ ವರೆಗೆ ಅವಕಾಶ ಕಲ್ಪಿಸಲಾಗಿದೆ.
2024-25ನೇ ಸಾಲಿಗೆ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಉದ್ಯೋಗಿನಿ ಯೋಜನೆ:
ಮಹಿಳೆಯರು ಆದಾಯವನ್ನು ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡು ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕುಗಳ ಮೂಲಕವಾಗಿ ಸಾಲ ಹಾಗೂ ನಿಗಮದ ಮೂಲಕ ಸಹಾಯಧನವನ್ನು ನೀಡಲಾಗುತ್ತಿದೆ. ವಯೋಮಿತಿಯು 18 ರಿಂದ 55 ವರ್ಷಗಳು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ :
ಆದಾಯ ಮಿತಿ : ರೂ. 2.00 ಲಕ್ಷಗಳು
ಘಟಕ ವೆಚ್ಚ : ಕನಿಷ್ಟ ರೂ. 1.00 ಲಕ್ಷದಿಂದ ಗರಿಷ್ಟ ರೂ. 3.00 ಲಕ್ಷಗಳು
ಸಹಾಯಧನ ಶೇ. 50 ರಷ್ಟು
ಸಾಮಾನ್ಯ ವರ್ಗ:
ಆದಾಯ ಮಿತಿ : ರೂ. 1.50 ಲಕ್ಷಗಳು
ಘಟಕ ವೆಚ್ಚ : ಗರಿಷ್ಠ ರೂ. 3.00 ಲಕ್ಷಗಳು
ಸಹಾಯಧನ ಶೇ.30 ರಷ್ಟು
ಚೇತನ ಯೋಜನೆ
ದಮನಿತ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು. ರೂ. 30,000/- ಗಳ ಪ್ರೋತ್ಸಾಹಧನ ನೀಡಲಾಗುತ್ತದೆ. ವಯೋಮಿತಿ 18 ವರ್ಷ ಮೇಲ್ಪಟ್ಟು,
ಧನಶ್ರೀ ಯೋಜನೆ
ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ರೂ. 30,000/-ಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ. ವಯೋಮಿತಿ 18 ರಿಂದ 60
ಮದ್ಯಪ್ರಿಯರಿಗೆ ಭರ್ಜರಿ ಸುದ್ದಿ.!! ಇನ್ಮುಂದೆ ದುಬಾರಿ ಎಣ್ಣೆಯ ಬೆಲೆ ಇಳಿಕೆ?
* ಅರ್ಜಿದಾರರು ತಮ್ಮಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸಿರಬೇಕು. • eucigena alenada SCSP/TSP d (Unspent ) dica ಫಲಾಪೇಕ್ಷಿಗಳು/ಅರ್ಜಿದಾರರು ಸಹಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸುವುದು la re https://sevasindhu karnataka, gov.in ಲಭ್ಯವಿರುತ್ತದೆ.
ಲಿಂಗತ್ತ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ
ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ. 30,000/- ಗಳ ಪ್ರೋತ್ಸಾಹಧನ ನೀಡಲಾಗುತ್ತದೆ.
- ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ
1993-94 & 2007-08 ರ ಸಮೀಕ್ಷೆಯ ಪ್ರಕಾರ ಗುರುತಿಸಿರುವ ಮಾಜಿ ದೇವದಾಸಿ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ಸಹಾಯಧನ
ಲಿಂಗತ್ತ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ
ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ. 30,000/- ಗಳ ಪ್ರೋತ್ಸಾಹಧನ ನೀಡಲಾಗುತ್ತದೆ.
- ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ
* ಫಲಾಪೇಕ್ಷಿಗಳು ಅಥವಾ ಅರ್ಜಿದಾರರು ಬಾಪೂಜಿ ಸೇವಾ ಕೇಂದ್ರ ಗ್ರಾಮ ಒನ್ ಇಲ್ಲವೆ ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿಯನ್ನು ಸಲ್ಲಿಸುವುದು.
ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ವಿವೇಶನಾ ಕೋಟಾದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಫಲಾಪೇಕ್ಷಿಗಳು/ ಅರ್ಜಿದಾರರು ಮಾನ್ಯ ಸಚಿವರು/ಮಾನ್ಯ ಶಾಸಕರು, ಕರ್ನಾಟಕ ಸರ್ಕಾರ/ಮಾನ್ಯ ಅಧ್ಯಕ್ಷರು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ
ನಿಗಮ ಇವರ ಶಿಫಾರಸ್ಸು ಪತ್ರ ಪಡೆದು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸುವುದು.
- 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವುವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ
ಇತರೆ ವಿಷಯಗಳು:
ಬಡ ರೈತರಿಗೆ ಬಂಪರ್ ಸುದ್ದಿ.!! 5 ಎಕರೆಗಿಂತ ಕಡಿಮೆ ಭೂಮಿ ಹೊಂದಿರುವವರಿಗೆ ಸಿಗಲಿದೆ ಈ ಸೌಲಭ್ಯ
ಜಸ್ಟ್ ವಾಕಿಂಗ್ ಮಾಡಿ.. ದಿನಕ್ಕೆ 28 ಸಾವಿರ ಗಳಿಸಿ.!! ಟೆಸ್ಲಾ ಕೊಟ್ಟ ಆಫರ್ ಏನೂ ಗೊತ್ತಾ??