ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ನೇಮಕಾತಿ 2024, ಇಲ್ಲಿದೆ ಡೈರೆಕ್ಟ್ ಲಿಂಕ್ ಅರ್ಜಿ ಸಲ್ಲಿಸಿ.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ನೇಮಕಾತಿ 2024, ಇಲ್ಲಿದೆ ಡೈರೆಕ್ಟ್ ಲಿಂಕ್ ಅರ್ಜಿ ಸಲ್ಲಿಸಿ.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ರಾಜಿಗೆ), ಬೆಂಗಳೂರಿನಲ್ಲಿ ನಡೆಯುತ್ತಿರುವ 2024 ನೇ ನೇಮಕಾತಿಗೆ ಸಂಬಂಧಿಸಿದ ವಿವರಗಳು ಹೀಗಿವೆ:

ಹುದ್ದೆ:

  1. ಜೂನಿಯರ್ ಪ್ರೋಗ್ರಾಮರ್
  2. ಸಹಾಯಕ ಇಂಜಿನಿಯರ್ (ಸಿವಿಲ್)
  3. ಸಹಾಯಕ ಗ್ರಂಥಪಾಲಕ
  4. ಸಹಾಯಕ ಕಿರಿಯ ಸಹಾಯಕ

ಕರ್ತವ್ಯ ಸ್ಥಳ: ಈ ಹುದ್ದೆಗಳಿಗೆ ಆಯ್ಕೆಗೊಂಡ ಅಭ್ಯರ್ಥಿಗಳು ಬೆಂಗಳೂರು, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ: ಒಟ್ಟು 44 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವಯೋಮಾನ: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.

  • ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ – 33 ವರ್ಷ
  • ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – 35 ವರ್ಷ
  • ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ – 38 ವರ್ಷ

ಆಯ್ಕೆ ವಿಧಾನ: ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದಂಶ ದಷ್ಟು ¼ ಅಂಕಗಳನ್ನು ಕಳೆಯಲಾಗುವುದು.

ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳು: ಬೆಂಗಳೂರು, ಮೈಸೂರು, ತುಮಕೂರು, ದಾವಣಗೆರೆ, ದಕ್ಷಿಣ ಕನ್ನಡ, ಶಿವಮೊಗ್ಗ, ಬೆಳಗಾವಿ, ಧಾರವಾಡ, ಬಳ್ಳಾರಿ, ಬೀದರ್, ಕೊಪ್ಪಳ, ರಾಯಚೂರು ಮತ್ತು ಕಲಬುರ್ಗಿ ಕೇಂದ್ರಗಳಲ್ಲಿ ನಡೆಸಲಾಗುವುದು.

ನಿಗದಿತ ಅರ್ಜಿ ಶುಲ್ಕದ ವಿವರ :

  • ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 750
  • ಎಸ್ಸಿ, ಎಸ್ಟಿ, ಪ್ರ 1, ವಿಕಲಚೇತನ ಅಭ್ಯರ್ಥಿಗಳು – ರೂ. 500

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 25, 2024

Important Links

NotificationClick here
Apply OnlineClick here

Leave a Comment