ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್, ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಸರ್ಕಾರ, ಅರ್ಜಿ ಸಲ್ಲಿಸಿ.

ಗೆಳೆಯರೇ, ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್(Karnataka Health Promotion Trust)ಅಲ್ಲಿ ಅನೇಕ HR ಇಂಟರ್ನ್​ಶಿಪ್ಸ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಮಾರ್ಚ್ 31, 2024 ಒಳಗೆ ಅರ್ಜಿ ಸಲ್ಲಿಸಬೇಕು.

ವಿದ್ಯಾರ್ಹತೆ:

ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ, ಎಂಬಿಎ, MSW ಪೂರ್ಣಗೊಳಿಸಿರಬೇಕು.

ವಯೋಮಿತಿ:

ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಉದ್ಯೋಗದ ಸ್ಥಳ:

ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ವೇತನ:

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಿಲ್ಲ. ಅವರ ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ಕೊಡಲಾಗುತ್ತದೆ.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:

  • ಮೆರಿಟ್ ಲಿಸ್ಟ್​
  • ಸಂದರ್ಶನ

ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್​ 31, 2024

Apply OnlineClick here

Leave a Reply

Your email address will not be published. Required fields are marked *