ರಾಜ್ಯದ ಹಲವು ಭಾಗಗಳಲ್ಲಿ ಕೃಷಿಯಲ್ಲಿ ನಿರತರಾಗುವ ರೈತರ ಸಂಖ್ಯೆ ಕಡಿಮೆಯಾಗುತ್ತಿದೆ. ಇದು ಆಶ್ಚರ್ಯವೇ ಸರಿ ಆದರೂ ರೈತರ ಸಂಖ್ಯೆ ಕಡಿಮೆ ಆಗಿರುವುದರ ಹಿಂದೆ ಕೃಷಿಯಿಂದ ದೂರ ಉಳಿಯುವ ರೈತರು ಹೆಚ್ಚಾಗಿದ್ದಾರೆ ಎಂಬ ವಿಚಾರವೂ ಉಂಟು. ಈ ಸಮಸ್ಯೆಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಈಗ ಕೇಂದ್ರ ಸರ್ಕಾರದ ಪ್ರಮುಖ ಯೋಜನೆಯ ಬಗ್ಗೆ ನೋಡೋಣ.
ಕೃಷಿಯ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡುತ್ತಿದೆ. ಹಲವಾರು ರೀತಿಯ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಲೇ ಇದೆ. ರೈತರ ಅಭಿವೃದ್ಧಿಗಾಗಿ ವಿವಿಧ ಸೌಲಭ್ಯಗಳನ್ನು ಜಾರಿಗೆ ತರುವಲ್ಲಿ ಸರ್ಕಾರ ಚಿಂತನೆ ನಡೆಸಿದೆ.
ಕೇಂದ್ರ ಸರ್ಕಾರ ಮೊದಲಿನಿಂದಲೂ ರೈತರು ಕೃಷಿಯಲ್ಲಿ ತೊಡಗಿಕೊಳ್ಳಲು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅದೇ ರೀತಿಯಲ್ಲಿ ಕೇಂದ್ರ ಸರ್ಕಾರ ರೈತರ ಅಭಿವೃದ್ಧಿಗಾಗಿ ಹಲವಾರು ಪ್ರಮುಖ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಅದರಲ್ಲಿ ಒಂದು ಪ್ರಮುಖ ಯೋಜನೆಯ ಬಗ್ಗೆ ಈಗ ಅಪ್ಡೇಟ್ ನೀಡಿದೆ.
ಕೇಂದ್ರ ಸರ್ಕಾರ ಕಿಸಾನ್ ಆಶೀರ್ವಾದ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಮೂಲಕ ರೈತರಿಗೆ ಮತ್ತಷ್ಟು ಬೆಂಬಲ ದೊರೆಯುತ್ತದೆ ಹಾಗೂ ಕೃಷಿಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹ ಸಿಗುತ್ತದೆ. ಈ ಯೋಜನೆಯ ಸೌಲಭ್ಯವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರಿಗೆ ವಿತರಣೆ ಮಾಡಲಿದೆ ಸಾಕಷ್ಟು ರೈತರಿಗೆ ಸಹಾಯವಾಗಲಿದೆ. ಈ ಯೋಜನೆಯ ಅಂತರ್ಗತ ಸಂಖ್ಯೆಯ ಮೇಲೆ ಹಣ ಜಮಾ ಆಗುತ್ತದೆ.
ಈ ಯೋಜನೆಗೆ ಅರ್ಜಿ ಸಲ್ಲಿಸಲು ರೈತರ ಕೆಲವು ದಾಖಲೆಗಳು ಅವಶ್ಯಕವಾಗಿವೆ. ಆದಾಯ ಪ್ರಮಾಣ ಪತ್ರ, ಪಾಣಿ ಪತ್ರ, ಆಧಾರ್ ಕಾರ್ಡ, ಬ್ಯಾಂಕ್ ಖಾತೆ ವಿವರ ಇವು ಅವಶ್ಯಕವಾಗಿ ಬೇಕಾಗುತ್ತದೆ.
ಪ್ರಸ್ತುತ ಕಿಸಾನ್ ಆಶೀರ್ವಾದ ಯೋಜನೆ ಝಾರ್ಖಂಡ್ ರಾಜ್ಯದಲ್ಲಿ ಹೆಚ್ಚಿನ ಸ್ಥಾನವನ್ನು ಪಡೆದುಕೊಂಡಿದೆ. ಒಂದು ಎಕರೆ ಕೃಷಿ ಭೂಮಿ ಹೊಂದಿರುವವರಿಗೆ 5000 ರೂಪಾಯಿ, 2 ಎಕರೆ ಕೃಷಿ ಭೂಮಿ ಹೊಂದಿರುವವರಿಗೆ 10,000 ರೂಪಾಯಿ, 3 ಎಕರೆ ಕೃಷಿ ಭೂಮಿ ಹೊಂದಿರುವವರಿಗೆ 15000 ರೂಪಾಯಿ, 4 ಎಕರೆ ಕೃಷಿ ಭೂಮಿ ಹೊಂದಿರುವವರಿಗೆ 20,000 ರೂಪಾಯಿ, 5 ಎಕರೆ ಕೃಷಿ ಭೂಮಿ ಹೊಂದಿರುವ ರೈತರಿಗೆ 25000 ರೂಪಾಯಿ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಸಂಬಂಧಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಫಾರಂ ಪೂರ್ಣ ಮಾಡಿ ಅರ್ಜಿ ಸಲ್ಲಿಸಬಹುದು ಅಥವಾ ಹತ್ತಿರದ ಕೃಷಿ ಇಲಾಖೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಇದರ ಮೂಲಕ ರೈತರಿಗೆ ಸರ್ಕಾರದ ಯೋಜನೆಯ ಪ್ರಯೋಜನ ಸಿಗುತ್ತದೆ. ಈ ಮಾಹಿತಿಯನ್ನು ಎಲ್ಲ ರೈತ ಬಾಂಧವರಿಗೂ ತಿಳಿಸಿ, ಸರ್ಕಾರದ ಯೋಜನೆಯ ಪ್ರಯೋಜನ ಪಡೆಯಿರಿ. ಧನ್ಯವಾದಗಳು.
ಇತರೆ ವಿಷಯಗಳು:
ಕೋಳಿ ಸಾಕಣೆಗೆ 9 ಲಕ್ಷ ನೀಡಲಿದೆ ಸರ್ಕಾರ!!
ಚಿನ್ನದ ಬೆಲೆಯಲ್ಲಿ ದಿಢೀರನೆ 1,000 ರೂಪಾಯಿ ಕುಸಿತ!