ಆಯುಷ್ ಇಲಾಖೆಯಲ್ಲಿ ಒಟ್ಟು 01 (ಬ್ಯಾ.ಲಾ) ಹುದ್ದೆ ಖಾಲಿ ಇರುವ ಹೊಮಿಯೋಪತಿ – ಸಹ ಪ್ರಾಧ್ಯಾಪಕರು (ಅನಾಟಮಿ) ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಹುದ್ದೆ :
ಹೊಮಿಯೋಪತಿ – ಸಹ ಪ್ರಾಧ್ಯಾಪಕರು (ಅನಾಟಮಿ)
ಉದ್ಯೋಗದ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 01 (ಬ್ಯಾ.ಲಾ) ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ :
ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಅನಾಟಮಿ ವಿಷಯದಲ್ಲಿ 5 ವರ್ಷಗಳಿಗಿಂತ ಕಡಿಮೆಯಿಲ್ಲದ ಬೋಧನಾ ಅನುಭವವನ್ನು ಹೊಂದಿರಬೇಕು.
ವೇತನ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 1,31,400 ರಿಂದ ರೂ. 2,17,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ವಯೋಮಾನ :
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.
ಆಯ್ಕೆ ವಿಧಾನ :
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಶೇಕಡಾವಾರು ಪ್ರಮಾಣದ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ನಿಗದಿತ ಅರ್ಜಿ ಶುಲ್ಕದ ವಿವರ :
ಪ.ಜಾತಿ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಏಪ್ರಿಲ್ 22, 2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 21, 2024
NOTIFICATION | CLICK HERE |
APPLY ONLINE | CLICK HERE ಏಪ್ರಿಲ್ 22 ರಿಂದ ಪ್ರಾರಂಭ |