ಹಲೋ ಸ್ನೇಹಿತರೆ, ವರ್ಷದಿಂದ ವರ್ಷಕ್ಕೆ ಡೀಸೆಲ್ ಹಾಗೂ ಇನ್ನಿತರ ಬಿಡಿ ಭಾಗಗಳ ದರ ಹೆಚ್ಚಳವಾಗುತ್ತಿದ್ದು, ಸಿಬ್ಬಂದಿ ವೇತನ ಹೆಚ್ಚಳ ಸೇರಿದಂತೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ 4 ನಿಗಮಗಳ ಖರ್ಚು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಸ್ ಟಿಕೆಟ್ ದರವನ್ನು ಹೆಚ್ಚಿಸಲು ಸಾರಿಗೆ ಸಂಸ್ಥೆ ರಾಜ್ಯ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಿದೆ. ಲೋಕಸಭೆ ಚುನಾವಣೆಯ ಬೆನ್ನಲ್ಲೇ ರಾಜ್ಯ ಸಾರಿಗೆ ಸಂಸ್ಥೆಯು ಪ್ರಯಾಣಿಕರಿಗೆ ದೊಡ್ಡ ಶಾಕ್ ನೀಡಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪ್ರಯಾಣ ದರ ಶೇ.10ರಿಂದ 15 ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.
ಇದನ್ನು ಓದಿ: ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಖಾಲಿ ಹುದ್ದೆ ನೇಮಕಾತಿ!!
ಸಾರಿಗೆ ಬಸ್ ಪ್ರಯಾಣ ದರ ಏರಿಕೆಗೆ ಸಂಬಂಧಿಸಿದಂತೆ ಈಗಾಗಲೇ ಚರ್ಚೆಗಳು ಶುರುವಾಗಿದ್ದು, ನಿಗಮಗಳಿಂದ ಪ್ರಸ್ತಾವನೆ ಬಂದರೆ ಪರಿಶೀಲನೆ ನಡೆಸಲು ರಾಜ್ಯ ಸರ್ಕಾರವೂ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.
10 ವರ್ಷದಿಂದ ಒಂದೇ ರೀತಿಯ ಟಿಕೆಟ್ ದರ ಇದ್ದು, ಆದರೆ ಡಿಸೆಲ್ ಮಾತ್ರ 50-55ರೂ ಇಂದ 85-90 ರೂ ಆಗಿದೆ. ಇದ್ದರಿಂದ ಸಾರಿಗೆ ನೌಕರರಿಗೆ ಕೋಡಬೇಕಾದ ಸವಲತ್ತುಗಳನ್ನು ನೀಡುತ್ತಿಲ್ಲ ಈ ಕಾರಣಕ್ಕಾಗಿ ಅನಿವಾರ್ಯವಾಗಿ ಹೆಚ್ಚಳ ಮಾಡಲೇಬೇಕು, ಬೇರೆ ಎಲ್ಲದರ ಬೆಲೆ ಏರಿಕೆ ಆದಾಗ ಸುಮ್ಮನಿರುವ ಜನ ಬಸ್ ಟಿಕೆಟ್ ದರ ಏರಿಕೆಗೆ ಮಾತ್ರ, ಬೆಲೆ ಏರಿಕೆ ಬಿಸಿ ತಟ್ಟುತ್ತಿದೆ.
ಇತರೆ ವಿಷಯಗಳು:
ಇನ್ಮುಂದೆ ಟೆನ್ಷನ್ ಬೇಡ! ₹250 ರಿಂದ ಸಿಗತ್ತೆ ಗರಿಷ್ಠ1.5 ಲಕ್ಷ
ಕರ್ನಾಟಕದ ಗ್ರಾಮೀಣ ಬ್ಯಾಂಕುಗಳಲ್ಲಿ ಪದವೀಧರರಿಗೆ ಉದ್ಯೋಗಾವಕಾಶ!