ಹಲೋ ಸ್ನೇಹಿತರೇ, ನೀವು ಕೂಡ ರೇಷನ್ ಕಾರ್ಡ್ ತಿದ್ದುಪಡಿ ಮಾಡಬೇಕೇ..? ಕುಟುಂಬದ ಸದಸ್ಯರನ್ನು ಸೇರ್ಪಡೆ / ತೆಗೆದು ಹಾಕಬೇಕೆ? ಹಾಗಿದ್ದರೆ ನಮ್ಮ ಲೇಖನವನ್ನು ಓದಿ ರೇಷನ್ ಕಾರ್ಡ್ ತಿದ್ದುಪಡಿ ಸಂಪೂರ್ಣ ಮಾಹಿತಿಯನ್ನು ತಿಳಿಯಲು.
ಕರ್ನಾಟಕ ಸರ್ಕಾರವು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ ಅದಕ್ಕೆ ರೇಷನ್ ಕಾರ್ಡ್ ಅವಶ್ಯ. ಅನೇಕ ಜನರು ರೇಷನ್ ಕಾರ್ಡ್ ತಿದ್ದುಪಡಿಗಾಗಿ ಕಾಯುತ್ತಿದ್ದಾರೆ. ಪಡಿತರ ಚೀಟಿ ತಿದ್ದುಪಡಿ ಮತ್ತು ಹೆಸರು ಸೇರ್ಪಡೆ, ಹೆಸರು ತೆಗೆದು ಹಾಕುವುದು & ಇತರೆ ಪ್ರಕ್ರಿಯೆ ಪ್ರಾರಂಭವಾಗಿದೆ.
ರೇಷನ್ ಕಾರ್ಡ್ ತಿದ್ದುಪಡಿ
ಪಡಿತರ ಚೀಟಿ ತಿದ್ದುಪಡಿ ಮಾಡಿಸಲು ಇಂದು (21-05-2024) ಕಾಲಾವಕಾಶ ನೀಡಲಾಗಿದೆ. ತಿದ್ದುಪಡಿ ಮಾಡಿಸುವವರು ಈ ಸದುಪಯೋಗವನ್ನು ಪಡೆದುಕೊಳ್ಳಬಹುದು.
ರೇಷನ್ ಕಾರ್ಡ್ ತಿದ್ದುಪಡಿ ದಿನಾಂಕ & ಸಮಯ:
Server-1: ಬೆಂಗಳೂರು (ನಗರ/ಗ್ರಾಮೀಣ) ಜಿಲ್ಲೆಯವರಿಗೆ 21-05-2024 ರಂದು ಮಧ್ಯಾಹ್ನ 12 ರಿಂದ 2 ಗಂಟೆಯವರೆಗೆ ಅವಕಾಶ ನೀಡಲಾಗುವುದು.
Server-2: ಚಾಮರಾಜನಗರ, ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾಸನ, ಮೈಸೂರು, ಉಡುಪಿ, ಹಾವೇರಿ, ಕೊಡಗು, ಮಂಡ್ಯ, ಉತ್ತರ ಕನ್ನಡ, ವಿಜಯಪುರ ಜಿಲ್ಲೆಯವರಿಗೆ 21-05-2024 ರಂದು ಮಧ್ಯಾಹ್ನ 2 ರಿಂದ 4 ಗಂಟೆಯವರೆಗೂ ತಿದ್ದುಪಡಿ ಮಾಡಲು ಅವಕಾಶವನ್ನು ನೀಡಲಾಗಿದೆ.
ಶ್ರಮ ಶಕ್ತಿ ಯೋಜನೆಯಡಿ 50,000 ಪಡೆಯಲು ಅರ್ಜಿ ಸಲ್ಲಿಸಿ.! ಈ ದಾಖಲೆಗಳು ಕಡ್ಡಾಯ
Server-4: ಚಿತ್ರದುರ್ಗ, ದಾವಣಗೆರೆ, ಕಲಬುರಗಿ, ಕೋಲಾರ, ಕೊಪ್ಪಳ, ಬಳ್ಳಾರಿ, ಬೀದರ್, ಚಿಕ್ಕಬಳ್ಳಾಪುರ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ, ವಿಜಯನಗರ ಜಿಲ್ಲೆಯವರು 21-05-2024 ರಂದು ಮಧ್ಯಾಹ್ನ 4 ರಿಂದ 6 ಗಂಟೆಯವರೆಗೆ ಹಳೆಯ ರೇಷನ್ ಕಾರ್ಡ್‌ನಲ್ಲಿ ತಿದ್ದುಪಡಿ ಮಾಡಿಸಲು ಅವಕಾಶ ಇರುತ್ತದೆ.
ತಿದ್ದುಪಡಿ ಮಾಡುವುದು ಹೇಗೆ?
ನಿಮ್ಮ ಹತ್ತಿರದ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, CSC ಕೇಂದ್ರ ಅಥವಾ ಸರ್ಕಾರ ಅನುಮೊದಿಸಿರುವ ಆನ್‌ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಪಡಿತರ ಚೀಟಿ ತಿದ್ದುಪಡಿ ಮಾಡಿಸಬಹುದು.
ರೇಷನ್ ಕಾರ್ಡ್ ತಿದ್ದುಪಡಿ
- ಹೆಸರು ಸೇರ್ಪಡೆ
- ಹೆಸರು ತಿದ್ದುಪಡಿ
- ಕುಟುಂಬ ಯಜಮಾನಿ ಬದಲಾವಣೆ
- ಹೆಸರನ್ನು ತೆಗೆಯಲು
- ಇ-ಕೆವೈಸಿ & ಇತರೆ ಸೇವೆಗಳು
ಇತರೆ ವಿಷಯಗಳು:
ರಾಜ್ಯದಲ್ಲಿ ಮತ್ತೆ 1 ವಾರಗಳ ಕಾಲ ಭಾರಿ ಮಳೆ, ಕರ್ನಾಟಕದ ಈ 5 ಜಿಲ್ಲೆಗಳಿಗೆ ಬಾರಿ ಮಳೆಯಾಗಲಿದೆ.