ಹಲೋ ಸ್ನೇಹಿತರೇ, ನರೇಂದ್ರ ಮೋದಿಯವರು ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವಂತಹ ಅಭ್ಯರ್ಥಿಗಳಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಯಾವುದು ಆ ಬಂಪರ್ ಗಿಪ್ಟ್ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ.
ಏನಿದು ಮೋದಿ ಬಂಪರ್ ಕೊಡುಗೆ!
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರ ಕುಟುಂಬದ ಮಹಿಳೆಯರು ಅಡುಗೆ ಮಾಡಲು ಗ್ಯಾಸ್ ಸಿಲೆಂಡರ್ ಬಳಸುತ್ತಿದ್ದಾರೆ. ಕಟ್ಟಿಗೆಯಿಂದ ಹಾಗೂ ಒಲೆಗಳಿಂದ ಅಡುಗೆ ಮಾಡುವುದು ತುಂಬಾ ವಿರಳ ಎಂದೇ ಹೇಳಬಹುದಾಗಿದೆ. ಆದರೆ ಕೆಲವೊಂದಿಷ್ಟು ಬಡ ಕುಟುಂಬಗಳಿಗೆ ಗ್ಯಾಸ್ ಸಿಲಿಂಡರನ್ನು ಖರೀದಿಸಲು ಕಷ್ಟವಾಗಬಹುದು. ಅಂತವರಿಗೆ ಆರ್ಥಿಕವಾಗಿ ನೆರವು ನೀಡಲು ಪಿಎಂ ಉಜ್ವಲ ಯೋಜನೆಯನ್ನು ಬಳಸಿಕೊಂಡು ಉಚಿತವಾಗಿ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್ ಪಡೆದುಕೊಳ್ಳಬಹುದು.
ಉಜ್ವಲ ಯೋಜನೆ!
ಈ ಒಂದು ಯೋಜನೆಯು ಪ್ರಧಾನಮಂತ್ರಿಯವರು ಪ್ರಧಾನ ಮಂತ್ರಿ ಉಜ್ವಲ ಯೋಜನೆ ಎಂಬ ಹೆಸರಿನಲ್ಲಿ 2016ರಲ್ಲಿ ಜಾರಿಗೆಯನ್ನು ತಂದರು. ಬಡ ಕುಟುಂಬದ ಮಹಿಳೆಯರಿಗೆ ನೆರವಾಗಲಿ ಎಂದುಕೊಂಡು ಈ ಯೋಜನೆಯನ್ನು ಜಾರಿಗೆ ತರಲಾಗಿರುತ್ತದೆ. ಅತ್ಯಂತ ಕಡಿಮೆ ಬೆಲೆಯಲ್ಲಿ ಗ್ಯಾಸ್ ಸಿಲೆಂಡರ್ ಹಾಗೂ ಸ್ಟವ್ ನೀಡಲಾಗುತ್ತದೆ.
ಕಾರಿದ್ದವರ ರೇಷನ್ ಕಾರ್ಡ್ ಬಂದ್.!! ಇಲ್ಲಿದೆ ಸರ್ಕಾರದ ಹೊಸ ನಿರ್ಧಾರ
BPL ರೇಷನ್ ಕಾರ್ಡ್ ಹೊಂದಿದವರಿಗೆ ಮೋದಿ ಸರ್ಕಾರದ ಬಂಪರ್ ಗಿಫ್ಟ್!
ನಿಮ್ಮೆಲ್ಲರಿಗೂ ಗೊತ್ತಿರುವ ಹಾಗೆ ಪ್ರಸ್ತುತ ನಮ್ಮ ದೇಶದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಜಾರಿಗೆ ಬಂದಂತಹ ಯೋಜನೆಯ ಪಿಎಂ ಉಜ್ವಲ ಯೋಜನೆಯಾಗಿರುತ್ತದೆ. ಪ್ರತಿ ಬಾರಿ ನೀವು ಗ್ಯಾಸ್ ಸಿಲಿಂಡರನ್ನು ತುಂಬಿಸಿದಾಗ ನಿಮಗೆ ₹300 ಸಬ್ಸಿಡಿ ಹಣವನ್ನು ಕೂಡ ನೀಡಲಾಗುವುದು ಇದರಿಂದ ನೀವು ಕೇವಲ ₹500 ರಲ್ಲಿ ಗ್ಯಾಸ್ ಸಿಲಿಂಡರನ್ನು ಪಡೆದಂತಾಗುತ್ತದೆ. ಸಬ್ಸಿಡಿಯ ಹಣ ವರ್ಷ ಕಳೆದಂತೆ ಹೆಚ್ಚಾಗುವ ಸಾಧ್ಯತೆ ಇರುತ್ತದೆ ಹಾಗಾಗಿ ಬೇಗನೆ ಈ ಯೋಜನೆಗೆ ನೋಂದಣಿಯನ್ನು ಮಾಡಿಕೊಳ್ಳಿ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗೆ ಭೇಟಿ ನೀಡಿ. ಅಥವಾ ಅಗತ್ಯವಿರುವ ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು ನೀವು ನಿಮ್ಮ ಮೊಬೈಲ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಆದರೆ ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಗ್ರಾಮವನ್ನು ಕೇಂದ್ರಕ್ಕೆ / ಆನ್ಲೈನ್ ಸೆಂಟರ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸುವುದು ಸೂಕ್ತವಾಗಿದೆ.
ಇತರೆ ವಿಷಯಗಳು:
ಪಶುವೈದ್ಯಾಧಿಕಾರಿ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ! 400+ ಖಾಲಿ ಹುದ್ದೆ
ಕೆಎಸ್‌ಆರ್‌ಟಿಸಿ ಬಸ್ ಹೊಸ ನಿರ್ಧಾರ.!!! ಸರ್ಕಾರದಿಂದ ಬಂತು ಖಡಕ್ ವಾರ್ನಿಂಗ್