ಸರ್ಕಾರದಿಂದ ಬಂತು ನ್ಯೂ ಅಪ್ಡೇಟ್..!!‌ ಬೋರ್ವೆಲ್‌ ಕೊರೆಸಲು ನಿಮ್ಮದಾಗಲಿದೆ ಉಚಿತ 4 ಲಕ್ಷ ರೂ.

ಹಲೋ ಸ್ನೇಹಿತರೇ, ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ಬೋರ್ವೆಲ್‌ ಕೊರೆಸಲು 4 ಲಕ್ಷ ಸಬ್ಸಿಡಿಯನ್ನು ನೀಡುವ ಮೂಲಕ ರಾಜ್ಯ ಸರ್ಕಾರದ ರೈತರಿಗೆ ಬೋರ್ವೆಲ್ ಕೊರಸಿಕೊಳ್ಳುವ ಅವಕಾಶವನ್ನು ನೀಡಿದ್ದಾರೆ. ಈ ಯೋಜನೆ ಅಡಿಯಲ್ಲಿ ರೈತನ ಬರಗಾಲದ ಸಂಕಷ್ಟವನ್ನು ತಪ್ಪಿಸಲು ಸರ್ಕಾರವು ಈ ಯೋಜನೆಯನ್ನು ಇದೀಗ ಜಾರಿಗೆಗೊಳಿಸಿದೆ.

Subsidy for borewell drilling

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು.?

  1. ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿದಾರನ ವಯೋಮಿತಿಯು 18 ವರ್ಷ ಮೇಲ್ಪಟ್ಟಿರಬೇಕು.
  2. ಅಷ್ಟೇ ಅಲ್ಲದೆ ಅರ್ಜಿದಾರನು ಒಂದೇ ಸ್ಥಳದಲ್ಲಿ ಎರಡು ಎಕ್ಕರೆ ಅಥವಾ 5 ಎಕರೆ ಜಮೀನನ್ನು ಹೊಂದಿರಬೇಕು.
  3. ನೀವು ಹೊಂದಿರುವ ಜಮೀನಿಗೆ ಯಾವುದೇ ರೀತಿಯ ನೀರಿನ ವ್ಯವಸ್ಥೆಯನ್ನು ಹೊಂದಿರ ಬಾರದು ಅಂತವರಿಗೆ ಮಾತ್ರವೇ ಈ ಯೋಜನೆಯ ಲಾಭವನ್ನು ನೀಡಲಾಗುತ್ತದೆ.
  4. ಅಲ್ಲಿನ ನಿಗಮಕ್ಕೆ ಸಂಬಂಧಪಟ್ಟವರ ವರ್ಗಕ್ಕೆ ಮಾತ್ರ ಸೇರಿದವರು ಅರ್ಜಿ ಸಲ್ಲಿಸಬಹುದಾಗಿದೆ .
  5. ಅಷ್ಟೇ ಅಲ್ಲದೆ ಕೊಡಗು ಹಾಗೂ ಉತ್ತರ ಕನ್ನಡ, ಚಿಕ್ಕಮಂಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಒಂದು ಇಲ್ಲವೆ ಎರಡು ಎಕರೆಯ ಜಮೀನನ್ನು ನೀವು ಹೊಂದಿರಬೇಕಾಗುತ್ತದೆ.
  6. ಅಷ್ಟೇ ಅಲ್ಲದೆ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು 1 ಲಕ್ಷಕ್ಕಿಂತ ಕಡಿಮೆ ಇರಬೇಕು.

ರಾಜ್ಯದ ಅನ್ನದಾತರಿಗೆ ಗುಡ್ ನ್ಯೂಸ್.!! `ಕೃಷಿ ಭಾಗ್ಯ ಯೋಜನೆ’ ಗೆ ಇಂದೇ ಅರ್ಜಿ ಸಲ್ಲಿಸಿ

ಗಂಗಾ ಕಲ್ಯಾಣ ಯೋಜನೆಗೆ ಸಲ್ಲಿಸಲು ಬೇಕಾಗುವ ಮುಖ್ಯ ದಾಖಲೆಗಳು.?

  • ಅರ್ಜಿದಾರನ ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಬ್ಯಾಂಕ್ ಪಾಸ್ ಬುಕ್
  • ಸ್ವಂತ ಜಮೀನಿನ ಪಹಣಿ
  • ಅರ್ಜಿದಾರನ ಭಾವಚಿತ್ರ
  • BPL ರೇಷನ್ ಕಾರ್ಡ್
  • ಮೊಬೈಲ್ ಸಂಖ್ಯೆ

ಈ ಯೋಜನೆಗೆ ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆ ದಿನಾಂಕವಾಗಿದೆ. ಆದ್ದರಿಂದ ಯಾರೆಲ್ಲ ಅರ್ಜಿ ಸಲ್ಲಿಸಬೇಕೆಂದು ಕೊಂಡಿದ್ದೀರಾ. ಅವರು ಬೇಗನೆ ಅರ್ಜಿ ಸಲ್ಲಿಸಿ.

ಯೋಜನೆಗೆ ಎಲ್ಲಿ ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು.?

ನಿಮ್ಮ ಹತ್ತಿರದ ಗ್ರಾಮ ಒನ್ / ಕರ್ನಾಟಕ ಒನ್ ಮತ್ತು ಸೈಬರ್ ಸೆಂಟರ್ ಗಳಲ್ಲಿ ಭೇಟಿಯನ್ನು ನೀಡಿ. ಆನ್ಲೈನ್ ಮೂಲಕ ನೀವು ಅರ್ಜಿ ಸಲ್ಲಿಸುವ ಮೂಲಕ ಈ ಯೋಜನೆಯ ಉಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.

ಇತರೆ ವಿಷಯಗಳು:

ವಿದ್ಯಾರ್ಥಿಗಳಿಗೆ ಬಂಪರ್‌ ಸುದ್ದಿ.!! ಈ ವರ್ಷದಿಂದ 50 ಸಾವಿರ ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ

ಈ ಕೆಲಸ ಮಾಡದಿದ್ರೆ ನಿಮ್ಮ ಖಾತೆಗೆ ಬರಲ್ಲ ಪಿಎಂ ಕಿಸಾನ್ 18 ನೇ ಕಂತಿನ ಹಣ.!

Leave a Reply

Your email address will not be published. Required fields are marked *