ವಾಹನ ಸವಾರರಿಗೆ ಬಿಗ್‌ ರಿಲೀಫ್!‌ ಈ ಕಾರಣಕ್ಕಾಗಿ ಸಿಗ್ನಲ್ ಜಂಪ್ ಮಾಡಿದ್ರೆ ‘ದಂಡ’ ಇಲ್ಲ

ಹಲೋ ಸ್ನೇಹಿತರೆ, ರಾಜ್ಯದಲ್ಲಿ ಸಾರಿಗೆ ಇಲಾಖೆ ವಾಹನ ಸವಾರರಿಗೆ ಕೆಲವು ನಿಯಮಗಳನ್ನು ರೂಪಿಸಿದ್ದೂ. ಸಿಗ್ನಲ್‌ ಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿ ಮಾಡಿದೆ. ಈ ನಿಯಮಗಳನ್ನು ಉಲ್ಲಂಘಿಸಿದ್ದಲ್ಲಿ ದಂಡ ಕೂಡ ವಿಧಿಸಲಾಗುತ್ತಿತ್ತು ಆದರೆ ಈಗ ಈ ಕಾರಣಕ್ಕಾಗಿ ಸಿಗ್ನಲ್‌ ಜಂಪ್‌ ಮಾಡಿದರೆ ದಂಡ ಇಲ್ಲ ಎಂದು ಹೇಳಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ.

Traffic Rules

ಬೆಂಗಳೂರು ನಗರದ ಪ್ರಮುಖ ರಸ್ತೆಗಳು ಹಾಗೂ ಜಂಕ್ಷನ್ಗಳಲ್ಲಿ ಆಂಬುಲೆನ್ಸ್ ಗೆ ದಾರಿ ನೀಡುವ ಕಾರಣಕ್ಕಾಗಿ ಸಿಗ್ನಲ್ ಜಂಪ್ ಮಾಡಿದರೆ ವಾಹನ ಸವಾರರಿಗೆ ದಂಡದಿಂದ ವಿನಾಯಿತಿ ನೀಡಲಾಗುವುದು ಎಂದು ಜಂಟಿ ಪೊಲೀಸ್ ಆಯುಕ್ತ ಎಂ.ಎನ್. ಅನುಚೇತನ್ ಮಾಹಿತಿ ನೀಡಿದ್ದಾರೆ.

ಆಂಬುಲೆನ್ಸ್‌ ವಾಹನಕ್ಕೆ ದಾರಿ ಮಾಡಿಕೊಡಲು ವಾಹನ ಚಾಲಕರು ಸಿಗ್ನಲ್ ಜಂಪ್ ಮಾಡಿದ್ದಲ್ಲಿ ಅಥವಾ ಜೀಬ್ರಾ ಕ್ರಾಸಿಂಗ್ ಮೇಲೆ ನಿಂತಿದ್ದಲ್ಲಿ ದಂಡ ರದ್ದುಗೊಳಿಸಲಾಗುತ್ತದೆ.

ಈ ಕಾರಣಕ್ಕಾಗಿ ಪೋಲಿಸರು ದಂಡ ವಿಧಿಸಿದ್ದಲ್ಲಿ ವಾಹನ ಸವಾರರು ಇನ್ಫೆಂಟ್ರಿ ರಸ್ತೆಯ ಟ್ರಾಫಿಕ್ ಮ್ಯಾನೇಜ್ಮೆಂಟ್ ಸೆಂಟರ್ಗೆ ತೆರಳಿ ಅಲ್ಲಿಯ ಸಿಬ್ಬಂದಿಯ ಗಮನಕ್ಕೆ ತರಬಹುದು ಅಥವಾ ಕರ್ನಾಟಕ ಸ್ಟೇಟ್ ಪೊಲೀಸ್ ಆಯಪ್ ಮೂಲಕ ದೂರು ದಾಖಲಿಸಬಹುದು ಎಂದು ಮಾಹಿತಿ ತಿಳಿಸಿದ್ದಾರೆ.

ಇತರೆ ವಿಷಯಗಳು:

ರಾಜ್ಯದಲ್ಲಿ ಹತ್ತು ಸಾವಿರ ಶಿಕ್ಷಕರ ನೇಮಕ.! ಸಚಿವ ಮಧು ಬಂಗಾರಪ್ಪ

ಹಣ ಬಿಡುಗಡೆ ಆರಂಭ! ಈ ಯೋಜನೆಯಡಿ ನೋಂದಣಿ ಮಾಡಿಲ್ಲ ಅಂದ್ರೆ ಇಂದೇ ನೋಂದಾಯಿಸಿಕೊಳ್ಳಿ

Leave a Reply

Your email address will not be published. Required fields are marked *